ರಾಹುಲ್ ಗಾಂಧಿ 
ರಾಜಕೀಯ

ಬಿಜೆಪಿಯಿಂದ ಸಂವಿಧಾನದ ಅಪಹಾಸ್ಯ- ರಾಹುಲ್ ಗಾಂಧಿ

ಎಲ್ಲಾ ಅಡೆತಡೆಗಳನ್ನು ಮೀರಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಭಾರತೀಯ ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ : ಎಲ್ಲಾ ಅಡೆತಡೆಗಳನ್ನು ಮೀರಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಬಿಜೆಪಿ ಭಾರತೀಯ ಸಂವಿಧಾನವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದ ಸೋಲಿಗೆ ದೇಶ ಇಂದು ದು:ಖಿಸುತ್ತಿದೆ ಎಂದು ರಾಹುಲ್ ಗಾಂಧಿ ಟ್ವೀಟರ್ ನಲ್ಲಿ ಹೇಳಿದ್ದಾರೆ.

ಸರ್ಕಾರ ರಚನೆಗೆ ಅಗತ್ಯವಿರುವ ಸರಳ ಬಹುಮತ ಇಲ್ಲದಿದಿದರೂ ಇಂದು ಬೆಳಿಗ್ಗೆ ಬಿಜೆಪಿ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ಮಾಡಿಕೊಡುವ ಮೂಲಕ ಪ್ರಜಾಪ್ರಭುತ್ವದ ಕಗ್ಗೂಲೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದ ರಚನೆಗೆ ಅವಕಾಶ ನೀಡದ ರಾಜ್ಯಪಾಲರ ಕ್ರಮವನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದು,  ಅಸಂವಿಧಾನಿಕವಾಗಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಲಾಗಿದೆ ಎಂದು ಟೀಕಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!