ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ನನಗೆ ಇಂದು ಮುಖ್ಯವಲ್ಲ, ಭವಿಷ್ಯದ ದಿನಗಳು ಮಹತ್ವದ್ದು: ಹೆಚ್ ಡಿ ಕುಮಾರಸ್ವಾಮಿ

ನನಗೆ ಭವಿಷ್ಯದಲ್ಲಿ ನಡೆಯುವ ವಿದ್ಯಮಾನಗಳು ಮುಖ್ಯವಾಗಿದೆ. ಇಂದಿನ ದಿನ ಮುಖ್ಯವಲ್ಲ ...

ಬೆಂಗಳೂರು: ನನಗೆ ಭವಿಷ್ಯದಲ್ಲಿ ನಡೆಯುವ ವಿದ್ಯಮಾನಗಳು ಮುಖ್ಯವಾಗಿದೆ. ಇಂದಿನ ದಿನ ಮುಖ್ಯವಲ್ಲ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆ 4 ಗಂಟೆಯವರೆಗೆ ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿಯವರು ಯತ್ನಿಸುತ್ತಾರೆ. ಆದರೆ ಎಲ್ಲಾ ಶಾಸಕರು ನಮ್ಮೊಂದಿಗಿದ್ದಾರೆ. ಯಾರು ಕೂಡ ಬಿಜೆಪಿಯನ್ನು ಬೆಂಬಲಿಸುವುದಿಲ್ಲ, ನಮ್ಮ ಯಾವೊಬ್ಬ ಶಾಸಕರನ್ನೂ ಕಟ್ಟಿ ಹಾಕಲು ಸಾಧ್ಯವಿಲ್ಲ ಎಂದರು.

ನಾನು ಮತ್ತು ಸಿದ್ದರಾಮಯ್ಯನವರು ಒಟ್ಟಿಗೆ ಸರ್ಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!