ಅನಂತ್ ಕುಮಾರ್ 
ರಾಜಕೀಯ

ರಾಹುಲ್ ಗಾಂಧಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಅನಂತ್ ಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರು ಹಗರಣ ರಹಿತ ಆಡಳಿತ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್....

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಹಗರಣ ರಹಿತ ಆಡಳಿತ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಮೋದಿ ಭ್ರಷ್ಟ ಎಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದಾರೆ.
ರಾಹುಲ್ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅನಂತ್ ಕುಮಾರ್, ಅವರೇನು ಪ್ರಧಾನಿ ಬಗ್ಗೆ ಮಾತನಾಡುತ್ತಾರೆ? ಇದೇ ಪ್ರಧಾನಿ ಯಾವುದೇ ಹಗರಣವಿಲ್ಲದ ಸರ್ಕಾರ ನೀಡಿದ್ದಾರೆ ಎಂದರು.
ಪ್ರಧಾನಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವ ರಾಹುಲ್ ಗಾಂಧಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಅನಂತ್ ಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.
ಪ್ರಧಾನಿ ಮೋದಿ ಕರ್ನಾಟಕದಲ್ಲಿ ಕುದುರೆ ವ್ಯಾಪಾರಕ್ಕೆ ನೇರವಾಗಿ ಕುಮ್ಮಕ್ಕು ಕೊಟ್ಟಿದ್ದಾರೆ. ಈ ಮೂಲಕ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬದಲು ಮೋದಿ ಸ್ವತಃ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!