ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಲಿಂಗಾಯತರಿಗೆ ಅಲ್ಪಸಂಖ್ಯಾತ ಸ್ಥಾನಮಾನ; ಕಾದು ನೋಡಿ ಎಂದ ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರಾಜ್ಯದಾದ್ಯಂತ ತೀವ್ರ ಸುದ್ದಿ ಹಾಗೂ ಆಕ್ರೋಶಗಳಿಗೆ ಕಾರಣವಾರಿದ್ದ ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧ ಹಾಗೂ ಲಿಂಗಾಯತರಿಗೆ ಕಾಂಗ್ರೆಸ್ ನೀಡಿದ್ದ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ...

ಬೆಂಗಳೂರು; ರಾಜ್ಯದಾದ್ಯಂತ ತೀವ್ರ ಸುದ್ದಿ ಹಾಗೂ ಆಕ್ರೋಶಗಳಿಗೆ ಕಾರಣವಾರಿದ್ದ ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧ ಹಾಗೂ ಲಿಂಗಾಯತರಿಗೆ ಕಾಂಗ್ರೆಸ್ ನೀಡಿದ್ದ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ವಿಚಾರಗಳ ಕುರಿತು ಕಾದು ನೋಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಹೇಳಿದ್ದಾರೆ. 
ಪ್ರಮಾವವಚನ ಸ್ವೀಕಾರ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಲಿಂಗಾಯತ-ವೀರಶೈವ ಪ್ರತ್ಯೇಕ ಧರ್ಮ ವಿಚಾರ ಕುರಿತ ಪ್ರಶ್ನೆಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದಾರೆ. ವಿವಾದ ಸಂಬಂಧ ಈಗಾಗಲೇ ನಾನು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕಿಂತಲೂ ಪ್ರಮುಖವಾದ ವಿಚಾರಗಳು ಬಹಳಷ್ಟಿವೆ ಎಂದು ಹೇಳಿದ್ದಾರೆ. 
ರಾಜ್ಯಜ ಜನರ ಸಮಸ್ಯೆಗಳನ್ನು ಪರಿಹರಿಸುವುದು ಸಾಕಷ್ಟಿದೆ. ಈ ಸಂದರ್ಭದಲ್ಲಿ ಲಿಂಗಾಯತ-ವೀರಶೈವ ಧರ್ಮದ ವಿಚಾರ ಮುಖ್ಯವಾಗುವುದಿಲ್ಲ. ಈ ನಡುವೆಯೂ ಅವರು ಹೋರಾಟಕ್ಕಿಳಿಯುವ ಅಗತ್ಯವಿಲ್ಲ. ಅವರೊಂದಿಗೆ ಚರ್ಚೆ ನಡೆಸಲು ನೂತನ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ