ವಿಧಾನಪರಿಷತ್ (ಸಂಗ್ರಹ ಚಿತ್ರ) 
ರಾಜಕೀಯ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

ಜೂನ್‌ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು...

ಬೆಂಗಳೂರು: ಜೂನ್‌ನಲ್ಲಿ ತೆರವಾಗಲಿರುವ ರಾಜ್ಯ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಾಲ್ಕು ಅಭ್ಯರ್ಥಿಗಳ ಸ್ಪರ್ಧೆಗೆ ಅನುಮೋದನೆ ನೀಡಿದ್ದಾರೆ. ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್‌, ಅರವಿಂದ್ ಕುಮಾರ್‌ ಎಸ್‌.ಅರಳಿ ಹಾಗೂ ಕೆ.ಹರೀಶ್‌ ಕುಮಾರ್‌ ವಿಧಾನ ಪರಿಷತ್‌ ಸ್ಥಾನಗಳಿಗೆ ಸ್ಪರ್ಧಿಸಲಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್‌ 78 ಮತ್ತು ಜೆಡಿಎಸ್‌ 37 ಸ್ಥಾನಗಳನ್ನು ಗೆದ್ದಿವೆ. ವಿಧಾನಸಭೆಯಲ್ಲಿರುವ ಸಂಖ್ಯಾ ಬಲಕ್ಕೆ ಅನುಗುಣವಾಗಿ ಬಿಜೆಪಿ 5, ಕಾಂಗ್ರೆಸ್‌ 4 ಮತ್ತು ಜೆಡಿಎಸ್‌ 2 ಸ್ಥಾನಗಳನ್ನು ಗೆಲ್ಲಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video