ಸಂಗ್ರಹ ಚಿತ್ರ 
ರಾಜಕೀಯ

ಕಾಂಗ್ರೆಸ್ ಗೆ ರಾಮನಗರ ಅಭ್ಯರ್ಥಿ; ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ವಿರುದ್ಧವೇ ದೂರು?

ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬೆಂಗಳೂರು: ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಣದಿಂದ ಹಿಂದ ಸರಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧವೇ ಹೈಕಮಾಂಡ್‍ಗೆ ದೂರು ನೀಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮಾಧ್ಯಮವೊಂದು ವರದಿ ಮಾಡಿರುವಂತೆ ರಾಮನಗರದಲ್ಲಾದ ಮುಖಭಂಗಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರೇ ನೇರ ಹೊಣೆಯನ್ನಾಗಿ ಮಾಡಿ ಅವರ ವಿರುದ್ಧವೇ ಹೈಕಮಾಂಡ್ ಗೆ ದೂರು ನೀಡಲಾಗಿದೆ ಎನ್ನಲಾಗುತ್ತಿದೆ. 
ಮೂಲಗಳ ಪ್ರಕಾರ ಈ ಹಿಂದೆ ಯಡಿಯೂರಪ್ಪ ಅವರೇ ಸಿ ಪಿ ಯೋಗೇಶ್ವರ್ ಅವರನ್ನು ಬಿಜೆಪಿಗೆ ಕರೆ ತಂದಿದ್ದರು. ಯೋಗೇಶ್ವರ್ ಮಾತು ಕೇಳಿ ಚಂದ್ರಶೇಖರ್ ಅವರನ್ನು ಬಿಜೆಪಿಗೆ ಸೇರಿಸಿಕೊಂಡರು. ಪರಿಣಾಮ ಈಗ ಕೊನೇ ಕ್ಷಣದಲ್ಲಿ ನಮ್ಮ ಅಭ್ಯರ್ಥಿಯೇ ಕಣದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಬಣ ದೂರು ಕೊಟ್ಟಿದೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ