ಅನಿತಾ ಕುಮಾರಸ್ವಾಮಿ 
ರಾಜಕೀಯ

ರಾಮನಗರದಲ್ಲಿ ಮತ ಎಣಿಕೆಗೆ ಮುನ್ನವೇ ಗೆದ್ದ ಅನಿತಾ ಕುಮಾರಸ್ವಾಮಿ!

ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ.

ರಾಮನಗರ: ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಸ್ಥಾನಗಳ ಚುನಾವಣೆ ಫಲಿತಾಂಶ ಇಂದು ಘೋಷಣೆಯಾಗಲಿದೆ. 
ದೀಪಾವಳಿಯ ದಿನವೇ ಪ್ರಕಟವಾಗುತ್ತಿರುವ ಫಲಿತಾಂಶದಲ್ಲಿ ಯಾರಿಗೆ ಸಿಹಿ, ಯಾರಿಗೆ ಕಹಿ ಎಂದು ಇನ್ನೂ ನಿರ್ಧರಿಸಬೇಕಾಗಿದೆ. ಆದರೆ ಈ ನಡುವೆ ರಾಮನಗರದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ಬ್ಯಾನರ್ ಹಾಕಲಾಗಿದೆ!
ಮತ ಎಣಿಕೆಗೆ ಮುನ್ನವೇ ಅನಿತಾ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ ಎಂದು ನಗರದ ಅಲ್ಲಲ್ಲಿ ಬ್ಯಾನರ್ ಹಾಕಲಾಗಿದೆ.
ಜೆಡಿಎಸ್-ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ  ಗೆದ್ದಿದ್ದಾರೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿದೆ.ಜೆಡಿಎಸ್ ಕಾರ್ಯಕರ್ತರು ಮತ ಎಣಿಕೆಯ ಮುನ್ನವೇ ಬ್ಯಾನರ್ ತಯಾರಿಸಿ ಅಲ್ಲಲ್ಲಿ ಪ್ರದರ್ಶಿಸಿದ್ದಾರೆ.
ರಾಮನಗರದಲ್ಲಿ ನವೆಂಬರ್ 3ಕ್ಕೆ ಮತದಾನ ನಡೆದಿದ್ದು ಶೇ. 71.88 ಮತದಾನವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ