ಉಪ ಚುನಾವಣೆ ಫಲಿತಾಂಶ : ಯಾರಿಗೆ ಮುನ್ನಡೆ, ಯಾರಿಗೆ ಹಿನ್ನಡೆ ?
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆರನೇ ಸುತ್ತಿನ ಮತ ಎಣಿಕೆಯಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಉಗ್ರಪ್ಪ ಮುನ್ನಡೆಯಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಹಿನ್ನಡೆ ಅನುಭವಿಸಿದ್ದಾರೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರೀ ಮುನ್ನಡೆ: ಆರನೇ ಸುತ್ತಿನ ಮತ ಎಣಿಕೆ ಬಳಿಕವೂ ಕಾಂಗ್ರೆಸ್ ಅಭ್ಯರ್ಥಿ ವಿ. ಎಸ್. ಉಗ್ರಪ್ಪ ಒಂದೂವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ನಿರಂತರವಾಗಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಜೆ. ಶಾಂತಾ ಹಿನ್ನಡೆ ಅನುಭವಿಸಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಮುನ್ನಡೆ :ಮಲೆನಾಡು ಶಿವಮೊಗ್ಗದಲ್ಲಿ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗಿಂತ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ 13767 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಮಂಡ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಅಭ್ಯರ್ಥಿ ಎಲ್. ಆರ್. ಶಿವರಾಮೇಗೌಡ ಮುನ್ನಡೆ
ರಾಮನಗರದಲ್ಲಿ
ಜಮಖಂಡಿಯಲ್ಲಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.