ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಡಿ. ಕೆ. ಶಿವಕುಮಾರ್ 
ರಾಜಕೀಯ

ಉಪ ಚುನಾವಣೆ: ಮುಂದಿನ ಲೋಕಸಭಾ ಚುನಾವಣೆಯಲ್ಲೂ ಮೈತ್ರಿ-ಕಾಂಗ್ರೆಸ್, ಜೆಡಿಎಸ್ ಹೇಳಿಕೆ

ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಉಪಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಮುಂದಿನ  ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ವಿರುದ್ಧ  ಕಾಂಗ್ರೆಸ್ - ಜೆಡಿಎಸ್ ಮೈತ್ರಿ  ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಎರಡು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದ ನೀತಿಗಳೇ  ಉಪಚುನಾವಣೆ ಗೆಲುವಿಗೆ ಕಾರಣ ಎಂದು ಉಭಯ ನಾಯಕರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!