ಎನ್ ಚಂದ್ರಬಾಬು ನಾಯ್ಡು 
ರಾಜಕೀಯ

ಕುತೂಹಲ ಕೆರಳಿಸಿದೆ ದೇವೇಗೌಡ- ಚಂದ್ರಬಾಬು ನಾಯ್ಡು ಭೇಟಿ: ಲೋಕಸಭೆ ಚುನಾವಣೆಗೆ ಮೈತ್ರಿ?

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ...

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಗುರುವಾರ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಹೆಚ್ ಡಿ ದೇವೇಗೌಡರನ್ನು ಭೇಟಿ ಮಾಡಲಿದ್ದು ಅಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೂಡ ಉಪಸ್ಥಿತರಿರುತ್ತಾರೆ.

ಮೊನ್ನೆ ನಡೆದ ಉಪ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ 4 ಕ್ಷೇತ್ರಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಗೆಲುವು ಸಾಧಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮತ್ತೊಮ್ಮೆ ಒಟ್ಟಾಗಿ ಸ್ಪರ್ಧಿಸುವ ಕುರಿತು ಸಮಾಲೋಚಿಸಲು ಚಂದ್ರಬಾಬು ನಾಯ್ಡು ಜೆಡಿಎಸ್ ವರಿಷ್ಠರನ್ನು ಭೇಟಿ ಮಾಡುತ್ತಿದ್ದು, ಈ ಮಾತುಕತೆ ಕುತೂಹಲ ಕೆರಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!