ಡಿ ಕೆ ಶಿವಕುಮಾರ್ - ಆರ್ ಅಶೋಕ್ 
ರಾಜಕೀಯ

ರಾಜ್ಯ ಸರ್ಕಾರದಿಂದ ಫೋನ್ ಟ್ಯಾಪ್: ಆರ್.ಅಶೋಕ್ ಆರೋಪ; ಕೇಂದ್ರ ತನಿಖೆ ಮಾಡಲಿ: ಡಿಕೆಶಿ

ರಾಜ್ಯ ಸರ್ಕಾರ ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಕದ್ದಾಲಿಸುತ್ತಿದೆ ಎಂದು ಬಿಜೆಪಿ ನಾಯಕ

ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಕದ್ದಾಲಿಸುತ್ತಿದೆ ಎಂದು ಬಿಜೆಪಿ ನಾಯಕ ಆರ್ ಅಶೋಕ್ ಅವರು ಶುಕ್ರವಾರ ಆರೋಪಿಸಿದ್ದಾರೆ.
ಆಪರೇಷನ್ ಕಮಲಕಕ್ಕೆ ಬ್ರೇಕ್ ಹಾಕಲು ದೋಸ್ತಿ ಸರ್ಕಾರ ಹಲವು ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಟ್ಯಾಪಿಂಗ್ ಮಾಡುತ್ತಿದೆ ಎಂದು ಅಶೋಕ್ ದೂರಿದ್ದಾರೆ.
ಫೋನ್ ಕದ್ದಾಲಿಕೆ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕೆಲ ದಿನಗಳ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಆರೋಪ ಮಾಡಿದ್ದರು. ಆದರೆ ಇದೀಗ ದೋಸ್ತಿ ಸರ್ಕಾರದ ಭಾಗವಾಗಿರುವ ಜೆಡಿಎಸ್ ಈ ದೂರವಾಣಿ ಕದ್ದಾಲಿಕೆ ನಡೆಸುತ್ತಿದ್ದೆ. ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರ ಹಾಗೂ ಕೆಲ ಪತ್ರಕರ್ತರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಇನ್ನು ಈ ಬಗ್ಗೆ ಬೆಳಗಾವಿಯಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು, ಕೇಂದ್ರದಲ್ಲಿ ಅವರದ್ದೇ ಸರ್ಕಾರವಿದೆ. ಕೇಂದ್ರದಿಂದ ತನಿಖೆ ನಡೆಸಲಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇದು 'ತುರ್ತು ಪರಿಸ್ಥಿತಿಯಂತಹ ಸ್ಥಿತಿ'; ಹೋರಾಟ ಈಗಷ್ಟೇ ಆರಂಭ; ದೇಶಾದ್ಯಂತ CJP ಪ್ರತಿಭಟನೆ ನಡೆಯಲಿದೆ: ಸೌರವ್ ದಾಸ್

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ದೆಹಲಿ-ಚೆನ್ನೈ ಇಂಡಿಗೋ ವಿಮಾನದಲ್ಲಿ ಬೆಂಕಿ; ಹೈದರಾಬಾದ್‌ ನಲ್ಲಿ ತುರ್ತು ಲ್ಯಾಂಡಿಂಗ್

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು