ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ 
ರಾಜಕೀಯ

ಉಪ ಚುನಾವಣೆ ಘೋಷಣೆಗೆ ಕಾಂಗ್ರೆಸ್ ಆಕ್ಷೇಪ

ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 6 ತಿಂಗಳು ಬಾಕಿಯಿದ್ದು ಇಂತಹ ಸಂದರ್ಭದಲ್ಲಿ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ಶನಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ...

ಬೆಂಗಳೂರು; ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 6 ತಿಂಗಳು ಬಾಕಿಯಿದ್ದು ಇಂತಹ ಸಂದರ್ಭದಲ್ಲಿ ರಾಜ್ಯದ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಮಾಡಿದ ಕೇಂದ್ರ ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ಶನಿವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 
ಈ ಕುರಿತಂತೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಕೇಂದ್ರ ಸರ್ಕಾರದ ಅಧಿಕಾರಾವಧಿ ಇನ್ನು ಕೇವಲ ಆರು ತಿಂಗಳಷ್ಟೇ ಬಾಕಿಯಿದೆ. ನಂತರ ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದೆ. ಹೀಗಿರುವಾಗ ಇದೀಗ ಉಪ ಚುನಾವಣೆ ನಡೆಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ. 
ಆಯೋಗದ ನಿರ್ಧಾರ ಅಚ್ಚರಿ ತಂದಿದೆ. 6 ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಬೇಕಿದೆ. ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಅಗತ್ಯವಿರಲಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಏಷ್ಯಾದ ಉದ್ವಿಗ್ನತೆ ನಡುವೆ ಮೋದಿ- ಪೆಜೆಶ್ಕಿಯನ್ ಮಾತುಕತೆ: ದೀರ್ಘಕಾಲೀನ, ಪರಸ್ಪರ ಲಾಭದಾಯಕ ಕಾರ್ಯತಂತ್ರಕ್ಕೆ ಒತ್ತು

ಲೋಕೋಪಯೋಗಿ ಇಲಾಖೆಯಲ್ಲಿ 'ಲಂಚ'; ವಿದೇಶಿ ಷೇರು ಹೂಡಿಕೆ ಇತ್ಯಾದಿ; ಸತೀಶ್ ಜಾರಕಿಹೊಳಿ ಮನೆಯಲ್ಲಿ ಸಿಕ್ಕಿದ್ದೇನು? EDಯಿಂದ ಅಧಿಕೃತ ಹೇಳಿಕೆ

ಬದರಿನಾಥದ 'ತಪ್ತ ಕುಂಡ'ದಲ್ಲಿ 108 ಬಾರಿ ಧಾರ್ಮಿಕ ಸ್ನಾನ: ರಾಜಸ್ಥಾನದ ಇಬ್ಬರು ವೃದ್ಧೆಯರು ಸಾವು!

BRICS 2026: ಪುಟಿನ್-ಮೋದಿ ಮಾತುಕತೆ: ಕಪ್ಪು ಸಮುದ್ರದಲ್ಲಿ ಭಾರತೀಯರ ಸುರಕ್ಷತೆಯ ವಿಷಯ ಪ್ರಸ್ತಾಪ ರಷ್ಯಾ ಅಧ್ಯಕ್ಷ ಹೇಳಿದ್ದೇನು?

ಬ್ರಿಕ್ಸ್ ಶೃಂಗಸಭೆ: ಭಾರಿ ಭದ್ರತೆ, ಐಷಾರಾಮಿ ವಿಮಾನದಲ್ಲಿ ನವದೆಹಲಿಗೆ ಆಗಮಿಸಿದ ಪುಟಿನ್! "ಡೂಮ್ಸ್ ಡೇ' ವಿಶೇಷತೆ ಏನು ಗೊತ್ತಾ? Video