ಯಧುವೀರ್ ಒಡೆಯರ್ 
ರಾಜಕೀಯ

ರಾಜಕೀಯಕ್ಕೆ ಮೈಸೂರು ಮಹಾರಾಜ ಯಧುವೀರ್ ಎಂಟ್ರಿ? ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್...

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ಹೆಣೆದಿದ್ದು ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್ ರನ್ನು ಮಂಡ್ಯದಲ್ಲಿ ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. 
ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಾಬಲ್ಯವಿದ್ದು ಹೀಗಾಗಿ ಮೈಸೂರು ರಾಜಮನೆತನವನ್ನು ಮಂಡ್ಯಕ್ಕೆ ಕರೆತರಲು ಬಿಜೆಪಿ ಸಿದ್ಧತೆ ನಡೆಸಿದ್ದು ಈ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ಮಣಿಸಲು ತಂತ್ರ ರೂಪಿಸುತ್ತಿದೆ. 
ಬಿಜೆಪಿಯು ಅದಾಗಲೇ ಯಧುವೀರ್ ಒಡೆಯರ್ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಇನ್ನು ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಹ ಒಡೆಯರ್ ಅವರನ್ನೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. 
ಯಧುವೀರ್ ಅವರು ಮಂಡ್ಯದಿಂದ ಸ್ಪರ್ಧಿಸಿದರೆ ಸಕ್ಕರೆ ನಾಡಿನ ಜನರು ಅವರ ಕೈ ಹಿಡಿಯುವ ಸಾಧ್ಯತೆ ಹೆಚ್ಚು ಎಂಬ ವಿಚಾರ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel