ಮಾಜಿ ಪ್ರಧಾನಿ ದೇವೇಗೌಡ 
ರಾಜಕೀಯ

ಮಾಧ್ಯಮಗಳು ಸರ್ಕಾರ ಬೀಳುವುದನ್ನೇ ಕಾಯುತ್ತಿವೆ: ಮಾಜಿ ಪ್ರಧಾನಿ ದೇವೇಗೌಡ

ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ...

ಶಿವಮೊಗ್ಗ: ಸರ್ಕಾರ ಮಾಡುತ್ತಿರುವ ಉತ್ತಮ ಕೆಲಸಗಳಿಗಿಂದಲೂ ಸರ್ಕಾರ ಪತನಗೊಳ್ಳುವುದೇ ಮಾಧ್ಯಮಗಳಿಗೆ ಮುಖ್ಯವಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಮಾಧ್ಯಮಗಳ ವಿರುದ್ಧ ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ. 
ಮಲೆನಾಡು ಕ್ರೆಡಿಟ್ ಕೋ ಆಪ್ ಸೊಸೈಟಿಯ ರಜತ ಮಹೋತ್ಸವ ಕಾರ್ಯಕ್ರಮದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳ ಮೇಲೆ ನನಗೆ ಗೌರವವಿದೆ. ಆದರೆ, ಮಾಧ್ಯಮಗಳಲ್ಲಿ ಸಿಎಂ ಕುಮಾರಸ್ವಾಮಿಯವರು ಸಾಧನೆಗಳಿಗಿಂತಲೂ ಸರ್ಕಾರ ಉರುಳುವ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿವೆ. ಇದು ಅವಶ್ಯಕವೇ ಎಂದು ಪ್ರಶ್ನಿಸಿದ್ದಾರೆ. 
ಕುಮಾರಸ್ವಾಮಿಯವರು ರಾಜ್ಯದ ರೈತರ ಸಹಕಾರಿ ಸಂಘದ ಸಾಲಮನ್ನಾ ಮಾಡಿದರು. ಖಾಸಗಿ ಸಾಲಮನ್ನಾ ಮಾಡಿದರು. ಉತ್ತಮ ಯೋಜನೆಗಳನ್ನು ಜಾರಿಗೆ ತರಲು ಯತ್ನ ನಡೆಸುತ್ತಿದ್ದಾರೆ. ಈ ಕುರಿತು ಮಾಧ್ಯಮಗಳು ಚರ್ಚಿಸುತ್ತಿಲ್ಲ. ಸಾಧನೆಗಿಂತ ಸರ್ಕಾರ ಉರುಳುವುದೇ ಮಾಧ್ಯಮದವರಿಗೆ ಮುಖ್ಯವಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

SCROLL FOR NEXT