ರಮೇಶ್ ಮತ್ತು ಸತೀಶ್ ಜಾರಕಿಹೊಳಿ 
ರಾಜಕೀಯ

ಜಾರಕಿಹೊಳಿ ಸಮಾಧಾನ ಪಡಿಸಲು ಕಾಂಗ್ರೆಸ್ ನಿಂದ ಪ್ರಮುಖ ಹುದ್ದೆ ಆಮಿಷ?

ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ....

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಜಾರಕಿಹೊಳಿ ಸಹೋದರರು ಸೃಷ್ಟಿಸಿರುವ ಬಿಕ್ಕಟ್ಟು ಕಾಂಗ್ರೆಸ್ ಹೈಕಮಾಂಡ್  ಅಂಗಳಕ್ಕೆ ತಲುಪಿದೆ. ರಾಜ್ಯದ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದಿರುವ ರಾಹುಲ್ ಗಾಂಧಿ ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ದೆಹಲಿಗೆ ಕರೆದಿದ್ದಾರೆ.
ರಮೇಶ್ ಮತ್ತು ಸತೀಶ್ ಜಾರಕಿಹೊಳಿ ಸಹೋದರರು ತಮ್ಮ ಬೇಡಿಕೆಗಳನ್ನು ಪೂರ್ಣಗೊಳಿಸಿದರೇ ಎಐಸಿಸಿ ಆದೇಶವನ್ನು  ಪಾಲಿಸುವುದಾಗಿ ಮೂಲಗಳು ತಿಳಿಸಿವೆ, ಜಾರಕಿಹೊಳಿ ಸಹೋದರರು ಮತ್ತು ಅವರ ಬೆಂಬಲಿತ ಶಾಸಕರಿಗೆ ಸೂಕ್ತ ಸ್ಥಾನ ಮಾನ ನೀಡುವುದು ಜಾರಕಿಹೊಳಿ ಸಹೋದರರ ಪ್ರಮುಖ ಬೇಡಿಕೆಯಾಗಿದೆ. 
ಒಂದೇ ಜಿಲ್ಲೆಗೆ ಸೇರಿದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನಮಾನ ನೀಡುವುದು ಸಾಧ್ಯವಿಲ್ಲ ಎಂಬುದು ಹೈಕಮಾಂಡ್ ವಾದ. ಆದರೆ ಸತೀಶ್ ಅವರಿಗೆ ಪ್ರಮುಖ ಸ್ಥಾನ ನೀಡಲು ಹೈಕಮಾಂಡ್ ಮುಂದಗಾಲಿದೆ,
ಈ ಎಲ್ಲಾ ಬಿಕ್ಕಟ್ಟನ್ನು ಪರಿಹರಿಸಿ ಒಂದು ಅಂತ್ಯ ಹಾಡಲು ಹೈಕಮಾಂಡ್ ನಿರ್ಧರಿಸಿದೆ. ಇಷ್ಟವಿಲ್ಲದಿದ್ದರೂ ಸೋಮವಾರ  ಜಾರಕಿಹೊಳಿ ಸಹೋದರರು ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದರು., ಬೆಂಗಳೂರಿನಲ್ಲಿ ಸಿದ್ದರಾಮಯ್ಯ ತಮ್ಮ ಮನೆಯಲ್ಲಿ ನಡೆಸಿದ ಮಾತುಕತೆ ಕೂಡ ವಿಫಲವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ: RCB ಗೆ 18 ರನ್ ಗಳ ಭರ್ಜರಿ ಗೆಲುವು!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

SCROLL FOR NEXT