ಕುಮಾರಸ್ವಾಮಿ 
ರಾಜಕೀಯ

ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ದೂರು ಸಲ್ಲಿಸಿದ ಬಿಜೆಪಿ ನಿಯೋಗ

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ...

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್  ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಸಿ ಅಭಿವೃದ್ಧಿಗೆ ಅಡಚಣೆ ಮಾಡುತ್ತಿರುವ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಜನರು ದಂಗೆ ಏಳಬೇಕು ಎಂದು ಹೇಳಿಕೆ ನೀಡಿದ್ದ  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ನಿಯೋಗ ಡಿಜಿಪಿ ನೀಲಮಣಿ ರಾಜು ಅವರಿಗೆ ದೂರು ಸಲ್ಲಿಸಿದೆ. 
ಸಂಸದೆ ಶೋಭಾ ಕರಂದ್ಲಾಜೆ ನೈತೃತ್ವದ ನಿಯೋಗ ಡಿಜಿಪಿ ಕಚೇರಿಗೆ ಆಗಮಿಸಿ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ. 
ಗೋವಿಂದ ಕಾರಜೋಳ, ಸಿ.ಎಂ.ಉದಾಸಿ, ತೇಜಸ್ವಿನಿ ಗೌಡ , ಆಯನೂರು ಮಂಜುನಾಥ್‌, ಹರತಾಳು ಹಾಲಪ್ಪ ಮೊದಲಾದವರು ನಿಯೋಗದಲ್ಲಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT