ನೂತನ ಸಚಿವರಿಗೆ ಖಾತೆ ಹಂಚಿಕೆ 
ರಾಜಕೀಯ

ಯಡಿಯೂರಪ್ಪ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ!

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ, ಸಿಎಂ ಇಂದು ಬೆಳಗ್ಗೆ ರಾಜ್ಯಪಾಲರಿಗೆ ಖಾತೆ ಹಂಚಿಕೆ ಪಟ್ಟಿ ರವಾನಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದೆ, ಸಿಎಂ ಇಂದು ಬೆಳಗ್ಗೆ ರಾಜ್ಯಪಾಲರಿಗೆ ಖಾತೆ ಹಂಚಿಕೆ ಪಟ್ಟಿ ರವಾನಿಸಿದ್ದಾರೆ.

ಸಚಿವರಿಗೆ ಸಿಗಬಹುದಾದ ಸಂಭಾವ್ಯ ಖಾತೆಗಳ ಪಟ್ಟಿ:

ಗೋವಿಂದ ಕಾರಜೋಳ - ಲೋಕೋಪಯೋಗಿ ಇಲಾಖೆ


ಡಾ. ಅಶ್ವತ್ಥ್ ನಾರಾಯಣ - ವೈದ್ಯಕೀಯ ಶಿಕ್ಷಣ ಅಥವಾ ಗೃಹ ಖಾತೆ


ಕೆ.ಎಸ್. ಈಶ್ವರಪ್ಪ - ಸಮಾಜ ಕಲ್ಯಾಣ


ಆರ್. ಅಶೋಕ - ಕಂದಾಯ


ಜಗದೀಶ್ ಶೆಟ್ಟರ್- ಬೃಹತ್ ಮತ್ತು ಮಧ್ಯಮ ಕೈಗಾರಿಕೆ


ಬಿ. ಶ್ರೀರಾಮುಲು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ


ಎಸ್. ಸುರೇಶ್ ಕುಮಾರ್- ಉನ್ನತ ಶಿಕ್ಷಣ


ವಿ. ಸೋಮಣ್ಣ- ವಸತಿ ಮತ್ತು ನಗರಾಭಿವೃದ್ಧಿ


ಕೋಟ ಶ್ರೀನಿವಾಸ್ ಪೂಜಾರಿ - ಮೀನುಗಾರಿಕೆ, ಬಂದರು


ಜೆ.ಸಿ. ಮಾಧುಸ್ವಾಮಿ - ಕಾನೂನು ಮತ್ತು ಸಂಸದೀಯ ವ್ಯವಹಾರ


ಚಂದ್ರಕಾಂತಗೌಡ ಚನ್ನಪ್ಪಗೌಡ ಪಾಟೀಲ್ - ಗಣಿ ಮತ್ತು ಭೂ ವಿಜ್ಞಾನ


ಜೊಲ್ಲೆ ಶಶಿಕಲಾ ಅಣ್ಣಾ ಸಾಹೇಬ್ - ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಲಕ್ಷ್ಮಣ ಸವದಿ - ಸಹಕಾರ

ಎಚ್ ನಾಗೇಶ್ - ತೋಟಗಾರಿಕೆ

ಬಸವರಾಜ ಬೊಮ್ಮಾಯಿ - ಇಂಧನ

ಪ್ರಭು ಚೌಹಾಣ್ - ಯುವಜನ ಸಬಲೀಕರಣ ಮತ್ತು ಕ್ರೀಡೆ

ಉಳಿದ ಎಲ್ಲಾ ಪ್ರಮುಖ ಖಾತೆಗಳು ಮುಖ್ಯಮಂತ್ರಿಗಳು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌

ಬಂಡೀಪುರದಲ್ಲಿ ದಂತವಿಲ್ಲದ ಆನೆಯ ಕಳೇಬರ ಪತ್ತೆ; ನಟೋರಿಯಸ್ ಬವಾರಿಯಾ ಗ್ಯಾಂಗ್‌ ನಂಟಿನ ಶಂಕೆ