ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ದುರಹಂಕಾರಕ್ಕೆ ತಕ್ಕ ಶಾಸ್ತಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ವೈಟ್ ವಾಷ್

15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ ವಾಷ್ ಆಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.

ಮೈಸೂರು: 15 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವೈಟ್ ವಾಷ್ ಆಗಲಿದೆ ಎಂದು ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಸಾದ್,  ದುರಹಂಕಾರ ಹಾಗೂ ಉಡಾಫೆ ವರ್ತನೆ ತೋರುವ ಸಿದ್ದರಾಮಯ್ಯಗೆ ಈ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಈಗಾಗಲೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಹೀಗಾಗಿ ಉಪ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ನಾಯಕತ್ವ ಬದಲಾಗಲಿದೆ ಎಂದು ಹೇಳಿದ್ದಾರೆ.

‘ದೋಸ್ತಿ ಹೆಸರಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ನವರು ರಚಿಸಿದ ಸರಕಾರ ದುಶ್ಮನ್‌ ಸರಕಾರವಾಗಿ ಬದಲಾಗಿ ಪತನವಾಯ್ತು. ಈಗ ಅಧಿಕಾರಕ್ಕಾಗಿ ತೆರೆಮರೆಯಲ್ಲಿ ಮತ್ತೆ ಮೈತ್ರಿ ಮಾಡಿಕೊಂಡು ಸರಕಾರ ರಚನೆ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಇವರಿಗೆ ಮತದಾರರು ಪಾಠ ಕಲಿಸಲಿದ್ದಾರೆ’ ಎಂದು ಶ್ರೀನಿವಾಸ್ ಪ್ರಸಾದ್ ಹರಿಹಾಯ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!