ಸ್ಮೃತಿ ಇರಾನಿ 
ರಾಜಕೀಯ

ಇರಾನಿ ವಿರುದ್ಧ ಕಾಂಗ್ರೆಸ್ ಸದಸ್ಯರಿಂದ ಅಶಿಸ್ತು ಪ್ರದರ್ಶನ: ಸೋಮವಾರಕ್ಕೆ ಲೋಕಸಭೆ ಕಲಾಪ ಮುಂದೂಡಿಕೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮøತಿ ಇರಾನಿ ಅವರ ವಿರುದ್ಧ ಅಶಿಸ್ತು ಪ್ರದರ್ಶಿಸಿದ ಕೇರಳದ ಇಬ್ಬರು ಕಾಂಗ್ರೆಸ್ ಸಂಸದರು ಬೇಷರತ್ ಕ್ಷಮೆ ಕೋರಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಪಟ್ಟು ಹಿಡಿದಿದ್ದರಿಂದ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ನವದೆಹಲಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮøತಿ ಇರಾನಿ ಅವರ ವಿರುದ್ಧ ಅಶಿಸ್ತು ಪ್ರದರ್ಶಿಸಿದ ಕೇರಳದ ಇಬ್ಬರು ಕಾಂಗ್ರೆಸ್ ಸಂಸದರು ಬೇಷರತ್ ಕ್ಷಮೆ ಕೋರಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಪಟ್ಟು ಹಿಡಿದಿದ್ದರಿಂದ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

ಕಾಂಗ್ರೆಸ್‍ನ ಟಿ.ಎನ್.ಪ್ರತಾಪನ್ ಮತ್ತು ಡೀನ್‍ಕುರಿಯಕೊಸ್ ಅವರು ಬೇಷರತ್ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಎಎಪಿ, ಬಿಜು ಜನತಾ ದಳ ಸೇರಿದಂತೆ ಆಡಳಿತ ಪಕ್ಷಗಳ ಸದಸ್ಯರು ಒತ್ತಾಯಿಸಿದರು. 

ಕಾಂಗ್ರೆಸ್ ಸದಸ್ಯರು ಸದನಕ್ಕೆ ಹಾಜರಾಗುವಂತೆ ಕಾಂಗ್ರೆಸ್ ಸಭಾ ನಾಯಕ ಅಧಿರ್ ರಂಜನ್ ಚೌಧರಿ ಸೂಚಿಸಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್