ರಮೇಶ್ ಜಾರಕಿಹೊಳಿ 
ರಾಜಕೀಯ

ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲೇ ಬಿಜೆಪಿಗೆ ಕರೆತರುವೆ: ರಮೇಶ್ ಜಾರಕಿಹೊಳಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲಿಯೇ ಬಿಜೆಪಿಗೆ ಕರೆ ತರುತ್ತೇನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಗೋಕಾಕ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲಿಯೇ ಬಿಜೆಪಿಗೆ ಕರೆ ತರುತ್ತೇನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರನ್ನೂ ಬಿಜೆಪಿಗೆ ಕರೆ ತರುತ್ತೇವೆ. ಸಿದ್ದರಾಮಯ್ಯ ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿಲ್ಲ. ಟೀಕೆ ಮಾಡಿದ್ದರೆ ನಾನು ಬಿಡುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ಉಚುನಾವಣಾ ಪ್ರಚಾರ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ನನ್ನ ಗುರುವಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಅವರು ನೀಡಿರುವ ಈ ಹೇಳಿಕೆಗೆ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ