ವಿಶ್ವನಾಥ್, ಮಂಜುನಾಥ್, ಸೋಮಶೇಖರ್ 
ರಾಜಕೀಯ

ಉಪ ಚುನಾವಣೆ ಫಲಿತಾಂಶ: ಹುಣಸೂರಿನಲ್ಲಿ ಮಂಜುನಾಥ್, ಕೆ. ಆರ್. ಪೇಟೆಯಲ್ಲಿ ನಾರಾಯಣಗೌಡ ಮುನ್ನಡೆ 

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಆರಂಭಿಕ ಸುತ್ತಿನಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ.  ಕಾಂಗ್ರೆಸ್ 2 ಹಾಗೂ ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಹುಣಸೂರು ಕ್ಷೇತ್ರದಲ್ಲಿ 10 ನೇ ಸುತ್ತಿನಲ್ಲೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ 20, 821 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮಂಜುನಾಥ್ ಒಟ್ಟಾರೇ 55, 217  ಮತಗಳನ್ನು  ಪಡೆದಿದ್ದರೆ,  ಬಿಜೆಪಿ ಅಭ್ಯರ್ಥಿ ಎಚ್ ವಿಶ್ವನಾಥ್ 34,396  ಜೆಡಿಎಸ್ ಅಭ್ಯರ್ಥಿ ಬಿ ಸೋಮಶೇಖರ್ 20, 636 ಮತಗಳನ್ನು ಪಡೆದುಕೊಂಡಿದ್ದಾರೆ.

ಕೆ. ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮುನ್ನಡೆ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!