ಬೈರತಿ ಬಸವರಾಜ 
ರಾಜಕೀಯ

ನಗರಾಭಿವೃದ್ಧಿ ಖಾತೆ ಮೇಲೆ ಬೈರತಿ ಬಸವರಾಜ್ ಕಣ್ಣು

ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ‌ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ 

ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ‌ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಭಯ ನೀಡಿದ ಬೆನ್ನಿಗೇ ಗೆಲುವು ಸಾಧಿಸಿದ ಎಲ್ಲರಲ್ಲಿಯೂ ಮತ್ತೆ ಮಂತ್ರಿಸ್ಥಾನದ ಮೇಲೆ‌ ಆಸೆ‌‌ ಚಿಗುರಿದ್ದು, ಕೆ.ಆರ್.ಪುರ ಕ್ಷೇತ್ರದ ಬೈರತಿ ಬಸವರಾಜ್ ನಗರಾಭಿವೃದ್ಧಿ ಇಲಾಖೆ ಮೇಲೆ ಕಣ್ಣಿಟ್ಟಿದ್ದಾರೆ.

ಗೆಲುವು ಸಾಧಿಸಿದ ಖುಷಿಯಲ್ಲಿ ಬೈರತಿ ಬಸವರಾಜ್ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

ಬಳಿಕ ಮಾತನಾಡಿದ ಅವರು, ಎಲ್ಲರಿಗೂ ಸಚಿವ ಸ್ಥಾನ ಕೊಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನಮಗೆ ನೀಡಿದ ಮಾತನ್ನು ನೆರವೇರಿಸುವುದಾಗಿ ಅವರು ಹೇಳಿದ್ದರಿಂದ ನಗರಾಭಿವೃದ್ಧಿ ಖಾತೆ ಕೊಡುವಂತೆ ಕೇಳಿದ್ದೇನೆ. ಆದರೂ ಖಾತೆ ಹಂಚಿಕೆಯ ತೀರ್ಮಾನ ಮುಖ್ಯ ಮಂತ್ರಿಗಳ ವಿವೇಚನೆಗೆ ಬಿಟ್ಟ ವಿಷಯ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ