ಶಾಸಕರ ಪ್ರಮಾಣ ವಚನ 
ರಾಜಕೀಯ

ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ಕೇಳುತ್ತೇವೆ : ರಮೇಶ್ ಜಾರಕಿಹೊಳಿ

: ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಭಾನುವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರು: ಉಪಚುನಾವಣೆಯಲ್ಲಿ ಆಯ್ಕೆಯಾದ ನೂತನ ಶಾಸಕರು ಭಾನುವಾರ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಶಾಸಕರು ಸಂತಸ ವ್ಯಕ್ತಪಡಿ ಸಿದರು. 

ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು. 

ಇದೇ ವೇಳೆ ಮಾತನಾಡಿದ ಅಥಣಿ ಶಾಸಕ ಕುಮಟಳ್ಳಿ ಕೂಡ ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೋ ಇಲ್ಲವೋ ಗೊತ್ತಿಲ್ಲ ,ಆದ್ರೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವು ದಕ್ಕೆ ರೆಡಿಯಿದ್ದೇನೆ ಎಂದು ಮುಖ್ಯಮಂತ್ರಿಗೆ ಮೆಸೇಜ್ ರವಾನಿ ಸಿದರು.

ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ಹೈಕಮಾಂಡ್ ಏನು ಹೇಳುತ್ತದೆಯೋ ಹಾಗೆ ನಾವು ಕೇಳುತ್ತೇವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ