ಸಂಗ್ರಹ ಚಿತ್ರ 
ರಾಜಕೀಯ

ದೇಶಕ್ಕಾಗಿ ರಾಹುಲ್ ಗಾಂಧಿ ಜೀವ ಬಿಟ್ಟರು; ಕರ್ನಾಟಕ ಕಾಂಗ್ರೆಸ್ ಮುಖಂಡನ ಹೇಳಿಕೆ

ದೇಶಕ್ಕಾಗಿ ರಾಹುಲ್ ಗಾಂಧಿ ತಮ್ಮ ಜೀವವನ್ನೇ ಬಿಟ್ಟರು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ನಗೆಪಾಟಲಿಗೀಡಾಗಿದ್ದಾರೆ.

ಹಾಸನ: ದೇಶಕ್ಕಾಗಿ ರಾಹುಲ್ ಗಾಂಧಿ ತಮ್ಮ ಜೀವವನ್ನೇ ಬಿಟ್ಟರು ಎಂದು ಹೇಳುವ ಮೂಲಕ ಕಾಂಗ್ರೆಸ್ ಪಕ್ಷದ ನಾಯಕರೊಬ್ಬರು ನಗೆಪಾಟಲಿಗೀಡಾಗಿದ್ದಾರೆ.
ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದು, ಹಾಸನ ವಿಧಾನ ಪರಿಷತ್​ ಸದಸ್ಯ ಗೋಪಾಲಸ್ವಾಮಿ ಮಧ್ಯಮಗಳೊಂದಿಗೆ ಮಾತನಾಡುವಾಗ ಯಡವಟ್ಟು ಮಾಡಿಕೊಂಡಿದ್ದು, ಮಾತಿನ ಬರದಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಯನ್ನೇ ಸಾಯಿಸಿದ್ದಾರೆ. ಹಾಸನದ ಈದ್ಗಾ ಮೈದಾನ ವಿಚಾರವಾಗಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗೋಪಾಲಸ್ವಾಮಿ, 'ದೇಶಕ್ಕಾಗಿ ಇಂದಿರಾಗಾಂಧಿ ಸತ್ತು ಹೋದರು, ರಾಹುಲ್ ಗಾಂಧಿನೂ ಸತ್ತು ಹೊದರು, ಸೋನಿಯಾ ಗಾಂಧಿ ಪದವಿ ತ್ಯಾಗಮಾಡಿದ್ರು' ಎಂದು ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ.
ಸರ್ಕಾರ ರಸ್ತೆಗಾಗಿ ಈದ್ಗಾ ಭೂಮಿ ಭೂ ಸ್ವಾಧೀನ ಮಾಡಿಕೊಂಡ ಹಿನ್ನೆಲೆ ಬದಲಿ ಭೂಮಿ ನೀಡುವಂತೆ ಹೋರಾಟ ನಡೆಯುತ್ತಿದೆ. ಸಮ್ಮಿಶ್ರ ಸರ್ಕಾರದ ವಿರುದ್ದವೇ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಗೋಪಾಲಸ್ವಾಮಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ