ಸಂಗ್ರಹ ಚಿತ್ರ 
ರಾಜಕೀಯ

ಸ್ಟಾರ್ ನಟರ ನಿವಾಸಗಳ ಮೇಲೆ ಐಟಿ ದಾಳಿ ಹಿಂದೆ ಕೇಂದ್ರ ಸರ್ಕಾರ ಕೈವಾಡದ ಶಂಕೆ: ಸಿದ್ದರಾಮಯ್ಯ

ಕನ್ನಡ ಸ್ಟಾರ್ ನಟರು ಹಾಗೂ ಮೂವರು ನಿರ್ಮಾಪಕರುಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಕೇಂದ್ರಸರ್ಕಾರದ ಕೈವಾಡದ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತಿತರರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕನ್ನಡ ಸ್ಟಾರ್ ನಟರು ಹಾಗೂ ಮೂವರು ನಿರ್ಮಾಪಕರುಗಳ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಹಿಂದೆ ಕೇಂದ್ರಸರ್ಕಾರದ ಕೈವಾಡದ ಬಗ್ಗೆ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತಿತರರು ಅನುಮಾನ ವ್ಯಕ್ತಪಡಿಸಿದ್ದಾರೆ.

ಕನ್ನಡ  ಚಿತ್ರರಂಗದ ಸ್ಟಾರ್  ನಟರಾದ ಡಾ. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್ , ಯಶ್ ಹಾಗೂ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್ , ವಿಜಯ್ ಕಿರಂಗದೂರು, ಜಯಣ್ಣ ನಿವಾಸಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಹಿಂದೆ ಕೇಂದ್ರ ಸರ್ಕಾರದ ಬಗ್ಗೆ ಅನುಮಾನವಿದೆ ಎಂದು  ಸಿದ್ದರಾಮಯ್ಯ ಹೇಳಿದ್ದಾರೆ.

ತೆರಿಗೆ ಪಾವತಿಯಲ್ಲಿ ವ್ಯತ್ಯಾಸವಾಗಿದ್ದರೆ ಸಂಬಂಧಿತ ಲೆಕ್ಕಪತ್ರಗಳ  ಪರಿಶೀಲನೆ ನಡೆಸುವ ಅಧಿಕಾರ ಆದಾಯ ತೆರಿಗೆ ಇಲಾಖೆಗೆ ಇದೆ. ಅದನ್ನು ಗೌರವಿಸೋಣ. ಆದರೆ, ಮೋದಿ ಸರ್ಕಾರದ ಐಟಿ ಇಲಾಖೆಯ ಕಾರ್ಯಶೈಲಿಯನ್ನು ಗಮನಿಸಿದರೆ ದಾಳಿ ಹಿಂದೆ ದುರುದ್ದೇಶ ಇರಬಹುದೆಂಬ ಅನುಮಾನ ಮೂಡುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ