ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿದೆ: ಡಿ.ಕೆ. ಶಿವಕುಮಾರ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಹಿರಿಯ ನಾಯಕ ಹಾಗೂ ಸಚಿವ ಡಿ.ಕೆ ಶಿವಕುಮಾರ್ ...

ಡಿ.ಕೆ ಶಿವಕುಮಾರ್
Shilpa D
Updated On : 7 Jan 2019, 11:40 am
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ಹಿರಿಯ ನಾಯಕ ಹಾಗೂ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸೀಟು ಹಂಚಿಕೆ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ, ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್  ಒಟ್ಟಾಗಿ ಸ್ಪರ್ಧಿಸಲಿವೆ ಎಂದು ತಿಳಿಸಿದ್ದಾರೆ.
ಜೆಡಿಎಸ್ 12 ಲೋಕಸಭೆ ಕ್ಷೇತ್ರ ನೀಡುವಂತೆ ಬೇಡಿಕೆ ಇಟ್ಟಿದೆಯಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,  ನಾನು ಜೆಡಿಎಸ್ ವಕ್ತಾರನಲ್ಲ, ಜೆಡಿಎಸ್ ಬಯಸುವುದು ತಪ್ಪೇ?  ರಾಜಕೀಯವಾಗಿ ಪಕ್ಷದ ಕಾರ್ಯಕರ್ತರಲ್ಲಿ ಗೆಲ್ಲುವ ಉತ್ಸಾಹ ಆತ್ಮ ವಿಶ್ವಾಸದ ಸಂದೇಶ ರವಾನಿಸುವುದು ತಪ್ಪೇ ಎಂದು ಪ್ರಶ್ನಿಸಿದ್ದಾರೆ.

Advertisement

Advertisement

ಸೀಟು ಹಂಚಿಕೆ ಸಂಬಂಧ ಎರಡು ಪಕ್ಷಗಳ ನಡುವೆ ಹಗ್ಗಜಗ್ಗಾಟ ಮುಂದುವರಿದಿದೆ,. ಆದರೆ ಎರಡು ಪಕ್ಷಗಳು ಒಗ್ಗಟ್ಟಾಗಿ ಚುನಾವಣೆ ಎದುರಿಸುವ ವಿಶ್ವಾಸದಲ್ಲಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments