ಕೆ ಸಿ ವೇಣುಗೋಪಾಲ್ 
ರಾಜಕೀಯ

ಕಾಂಗ್ರೆಸ್ ನಲ್ಲಿ ಯಾವುದೇ ಒಳಜಗಳಗಳಿಲ್ಲ: ಕೆ ಸಿ ವೇಣುಗೋಪಾಲ್

ಕಾಂಗ್ರೆಸ್ ನಲ್ಲಿ ಯಾವುದೇ ಒಳಜಗಳಗಳಿಲ್ಲ, ಮುಂಬೈಯಲ್ಲಿರುವ ಪಕ್ಷದ ಶಾಸಕರೊಂದಿಗೆ...

ಬೆಂಗಳೂರು: ಕಾಂಗ್ರೆಸ್ ನಲ್ಲಿ ಯಾವುದೇ ಒಳಜಗಳಗಳಿಲ್ಲ, ಮುಂಬೈಯಲ್ಲಿರುವ ಪಕ್ಷದ ಶಾಸಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.

ನಮ್ಮೆಲ್ಲಾ ಶಾಸಕರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಈ ಎಲ್ಲಾ ನಾಟಕಗಳು ಇನ್ನು ಒಂದೆರಡು ದಿನಗಳಲ್ಲಿ ಕೊನೆಯಾಗಲಿದೆ. ನಾವೆಲ್ಲರೂ ಒಗ್ಗಟ್ಟಿನಿಂದಿದ್ದೇವೆ, ಕಾಂಗ್ರೆಸ್ ನಲ್ಲಿ ಯಾವುದೇ ಆಂತರಿಕ ಜಗಳಗಳಿಲ್ಲ, ಎಲ್ಲಾ ವದಂತಿಗಳು ಆಧಾರರಹಿತ ಎಂದಿದ್ದಾರೆ.

ಕಾಂಗ್ರೆಸ್ ನೊಳಗೆ ಭಿನ್ನಮತ ಏರ್ಪಟ್ಟಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದಕ್ಕೆ ಸ್ಪಷ್ಟನೆ ನೀಡಿದ ಕೆ ಸಿ ವೇಣುಗೋಪಾಲ್ ಇವೆಲ್ಲ ಕೇವಲ ಕಪೋಲಕಲ್ಪಿತ ಸುದ್ದಿಗಳಷ್ಟೆ. ಪಕ್ಷದೊಳಗೆ ಎಲ್ಲರೂ ಒಗ್ಗಟ್ಟಿನಿಂದಿದ್ದೇವೆ, ಎಲ್ಲವೂ ಸುಗಮವಾಗಿ ನಡೆದುಕೊಂಡು ಹೋಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!