ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಶಾಸಕ ಅನ್ನೋದನ್ನಾ ಮರೆತಿದ್ದಿಯಾ: ಗಣೇಶ್ ಗೆ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆ!

ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದು, ಕಂಪ್ಲಿ ಶಾಸಕ ಗಣೇಶ್...

ಸಿದ್ದರಾಮಯ್ಯ
Shilpa D
Updated On : 21 Jan 2019, 11:24 am
ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದು, ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ಶಾಸಕರ ಸಭೆಯಲ್ಲಿ  ರೆಸಾರ್ಟ್ ಗಲಾಟೆ ಬಗ್ಗೆ ಪ್ರಸ್ತಾಪ ಆಗುತ್ತಿದ್ದಂತೆ ಗಣೇಶ್ ಅವರನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ ಏಕವಚನದಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ನೀನು ಶಾಸಕ ಎಂಬುದನ್ನು ಮರೆತಿದ್ದೀಯಾ, ಇದರಿಂದ ಕಾಂಗ್ರೆಸ್ ಇಮೇಜ್ ಗೆ ಸಾಕಷ್ಟು ಡ್ಯಾಮೇಜ್ ಆಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

Advertisement

Advertisement

ಇನ್ನೂ ಸಚಿವ ಡಿ.ಕೆ ಶಿವಕುಮಾರ್  ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ,.ಸಿ ವೇಣುಗೋಪಾಲ್ ಪ್ರಶ್ನಿಸಿದ್ದಾರೆ, ನಿಮ್ಮ ನೇತೃತ್ವ ಇದ್ದರೂ ಘಟನೆ ಹೇಗಾಯ್ತು ಎಂದು ಕೇಳಿದ್ದಾರೆ, ಆದರೆ ಇದಕ್ಕೆ  ಉತ್ತರಿಸಲು ಶಿವಕುಮಾರ್ ತಡವರಿಸಿದರು ಎಂದು ಹೇಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments