ಬರ ಪೀಡಿತ ತಾಲೂಕುಗಳಲ್ಲಿ ಬಿಜೆಪಿ ಪ್ರವಾಸ: ಸಿಎಂ ಕುಮಾರಸ್ವಾಮಿ ಆಕ್ರೋಶ
ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಬಿಜೆಪಿ ನಾಯಕರು ಪ್ರವಾಸ ಕೈಗೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,...
ಬೆಂಗಳೂರು: ರಾಜ್ಯದ ಬರ ಪೀಡಿತ ತಾಲೂಕುಗಳಿಗೆ ಬಿಜೆಪಿ ನಾಯಕರು ಪ್ರವಾಸ ಕೈಗೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ,
ರಾಜ್ಯದ 176 ತಾಲೂಕುಗಳ ಪೈಕಿ, 156 ಬರಪೀಡಿತವಾಗಿವೆ, ಕೇಂದ್ರ ಕರ್ನಾಟಕಕ್ಕೆ 900 ಕೋಟಿ ರು ಅನುದಾನ ನೀಡಿದೆ, ಆದರೆ ಪಕ್ಕದ ಮಹಾರಾಷ್ಟ್ರಕ್ಕೆ ನಮಗೆ ನೀಡಿದ ಐದು ಪಟ್ಟು ಹೆಚ್ಚು ಅನುದಾನ ಹಣ ನೀಡಿದೆ ಎಂದು ಸಿಎಂ ಆರೋಪಿಸಿದ್ದಾರೆ,
ಇನ್ನೂ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಟೀಕೆಗಳಿಗೆ ಉತ್ತರಿಸಿದ ಸಚಿವ ಬಂಡೆಪ್ಪ ಕಾಶೆಂಪೂರ್ ತಿರುಗೇಟು ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.