ರಾಮಲಿಂಗಾ ರೆಡ್ಡಿ 
ರಾಜಕೀಯ

ವಿಧಾನಸೌಧಕ್ಕೆ ಮತ್ತೊಂದು ಟೀಂ ಆಗಮನ: ರಾಮಲಿಂಗಾ ರೆಡ್ಡಿ, ಸೌಮ್ಯಾ ರೆಡ್ಡಿ ರಾಜಿನಾಮೆ?

ರಾಜ್ಯ, ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ ಎಂಬಂತೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ 8 ಮಂದಿ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರ ...

ಬೆಂಗಳೂರು: ರಾಜ್ಯ, ರಾಜಕಾರಣದಲ್ಲಿ ದಿಢೀರ್ ಬೆಳವಣಿಗೆ ಎಂಬಂತೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ 8 ಮಂದಿ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರ ಅನುಪಸ್ಥಿತಿಯಲ್ಲಿಯೇ ಸ್ಪೀಕರ್ ಕಾರ್ಯದರ್ಶಿಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಇದರ ಬೆನ್ನಲ್ಲೇ ರಾಮಲಿಂಗಾ ರೆಡ್ಡಿ ನೇತೃತ್ವದ ಮತ್ತೊಂದು ಟೀಂ ಕೂಡ ವಿಧಾನಸೌಧಕ್ಕೆ ಆಗಮಿಸಿದೆ, ರಾಮಲಿಂಗಾ ರೆಡ್ಡಿ, ಪುತ್ರಿ ಸೌಮ್ಯಾ ರೆಡ್ಡಿ,ಮುನಿರತ್ನ, ಭೈರತಿ ಬಸವರಾಜ್, ಹಾಗೂ ಎಸ್ ,ಟಿ ಸೋಮಶೇಖರ್ ರಾಜಿನಾಮೆ ಕೊಡುವ ಮತ್ತೊಂದು ಟೀಂ ನಲ್ಲಿದ್ದಾರೆ ಎಂದು ತಿಳಿದು ಬಂದಿದೆ, 
ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ 13 ಜನ ಶಾಸಕರು ರಾಜೀನಾಮೆ ನೀಡುತ್ತಾರೆಂಬ ವದಂತಿ ಬೆನ್ನಲ್ಲೇ ಅತೃಪ್ತ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಏತನ್ಮಧ್ಯೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಹಾಗೂ ಈಶ್ವರ್ ಖಂಡ್ರೆ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎಂದು ವರದಿ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್: ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪೆನ್ ಡ್ರೈವ್ ಸಲ್ಲಿಕೆ; ನ್ಯಾಯಾಂಗ ತನಿಖೆಗೆ ಆಗ್ರಹ!

ವರ್ತಕರ ಮನವಿಗೆ ಸ್ಪಂದಿಸಿದ ಕೇಂದ್ರ; ದೀಪಾವಳಿ ನಂತರವೇ UPI ಮರ್ಚೆಂಟ್ ಶುಲ್ಕ ಜಾರಿ