ಮುಂಬಯಿ ಪೊಲೀಸರ ವಶಕ್ಕೆ ಡಿಕೆ ಶಿವಕುಮಾರ್ 
ರಾಜಕೀಯ

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಕಾದು ಕುಳಿತಿದ್ದ ಸಚಿವ ಡಿಕೆ ಶಿವಕುಮಾರ್ ಮುಂಬಯಿ ಪೊಲೀಸರ ವಶಕ್ಕೆ

ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ...

ಮುಂಬಯಿ: ಅತೃಪ್ತ ಶಾಸಕರನ್ನು ಭೇಟಿ ಮಾಡಲೇಬೇಕೆಂದು ಹಠ ಹಿಡಿದು ಬೆಳಗ್ಗೆಯಿಂದ ಮುಂಬಯಿಯ ಹೋಟೆಲ್ ಮುಂದೆ ಕಾದು ಕುಳಿತಿದ್ದ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅತೃಪ್ತ ಶಾಸಕರನ್ನು ಭೇಟಿ ಮಾಡಲು ಬೆಳಗ್ಗೆ 8 ಗಂಟೆಯಿಂದ ಡಿಕೆಶಿ ಬಿಗಿ ಪಟ್ಟು ಹಿಡಿದು ರಿನೈಸೆನ್ಸ್ ಹೋಟೆಲ್ ಬಳಿ ಕಾದು ಕುಳಿತಿದ್ದರು, ಹೋಟೆಲ್ ಮುಂಬಾಗ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ನಿಷೇದಾಜ್ಞೆ ಜಾರಿ ಗೊಳಿಸಿತ್ತು.
ನಿಷೇದಾಜ್ಞೆಯ ನಡುವೆಯೂ  ಹೋಟೆಲ್ ಮುಂದೆ ಕುಳಿತಿದ್ದ ಶಿವಕುಮಾರ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರು, ಹೀಗಾಗಿ ಸಚಿವ ಶಿವಕುಮಾರ್ ಅವರನ್ನು ಮುಂಬಯಿ ಪೊಲೀಸರು ವಶಕ್ಕೆ ಪಡೆದಿದ್ದಾರೆ, 
ಕಲಿನಾ ವಿವಿ ವಿಶ್ರಾಂತಿ ಗೃಹಕ್ಕೆ

ಇನ್ನು ಮುಂಬೈ ಪೋಲೀಸರು ವಶಕ್ಕೆ ಪಡೆದಿರುವ ಕರ್ನಾಟಕದ ಸಚಿವ ಡಿಕೆ ಶಿವಕುಮಾರ್ ಮತ್ತು ಇತರೆ ಕಾಂಗ್ರೆಸ್ ಮುಖಂಡರನ್ನು  ಕಲಿನಾ ವಿಶ್ವವಿದ್ಯಾನಿಲಯದ ವಿಶ್ರಾಂತಿ ಗೃಹಕ್ಕೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!

ಕುಸಿದ ಅಮೆರಿಕ: ಬದಲಾಗ್ತಿದೆ ವಿಶ್ವದ ದೊಡ್ಡಣ್ಣನ ಸ್ಥಾನ; ಇನ್ಮುಂದೆ EMPs ಪ್ರಬಲ- EAM Jaishankar

'ನನಗೆ ಸಾವಿನ ಭಯವಿರಲಿಲ್ಲ': ವಿಮಾನವನ್ನು ಪತನಗೊಳಿಸುವುದೇ ಉದ್ದೇಶವಾಗಿತ್ತು! ಸಹ-ಪೈಲಟ್ ಹಮ್ಮಾಮಿ ಹೇಳಿಕೆ

2.5 ಲಕ್ಷ ರೂ ಲಂಚ ಪ್ರಕರಣ: DGCA ಅಧಿಕಾರಿ, ವಿಮಾನಯಾನ ಸಂಸ್ಥೆಯ ನಿರ್ದೇಶಕರನ್ನು ಬಂಧಿಸಿದ ಸಿಬಿಐ

CEC Gyanesh Kumar ಗೆ ಕೇರಳಂ ಸಂಕಷ್ಟ: 2006 ರ ಕೇಸ್ ತನಿಖೆಗೆ ಆದೇಶ!