ಬಿಬಿಎಂಪಿ ಕೌನ್ಸಿಲರ್ ಸಭೆ( ಸಂಗ್ರಹ ಚಿತ್ರ) 
ರಾಜಕೀಯ

ರಾಜ್ಯ ರಾಜಕೀಯ ಬಿಕ್ಕಟ್ಟು: ರಾಜಿನಾಮೆ ಬಿಬಿಎಂಪಿ ಸದಸ್ಯರು ಸಜ್ಜು!

ಶಾಸಕರ ರಾಜೀನಾಮೆ ಪರ್ವದ ಬೆನ್ನಿಗೇ ಕಾಂಗ್ರೆಸ್‌-ಜೆಡಿಎಸ್‌ ಬಿಬಿಎಂಪಿ ಸದಸ್ಯರು ರಾಜಿನಾಮೆ ನೀಡಲು ಯೋಜಿಸುತ್ತಾರೆ....

ಬೆಂಗಳೂರು: ಶಾಸಕರ ರಾಜೀನಾಮೆ ಪರ್ವದ ಬೆನ್ನಿಗೇ ಕಾಂಗ್ರೆಸ್‌-ಜೆಡಿಎಸ್‌ ಬಿಬಿಎಂಪಿ ಸದಸ್ಯರು  ರಾಜಿನಾಮೆ ನೀಡಲು ಯೋಜಿಸುತ್ತಾರೆ.
ಬೆಂಗಳೂರಿನ 28 ಶಾಸಕರ ಪೈಕಿ, ರಾಮಲಿಂಗಾ ರೆಡ್ಡಿ, ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜು ಮತ್ತು ಗೋಪಾಲಯ್ಯ ರಾಜಿನಾಮೆ ನೀಡಿದ್ದಾರೆ, ಹೀಗಾಗಿ ಈ ನಾಲ್ಕರು ಶಾಸಕರು ಪ್ರತಿನಿಧಿಸುವ ಬಿಟಿಎಂ ಲೇಔಟ್, ಯಶವಂತಪುರ, ಕೆ.ಆರ್ ಪುರಂ ಹಾಗೂ ಮಹಾಲಕ್ಷ್ಮಿ ಲೇಔಟ್  ವಿಧಾನ ಸಭೆ ಕ್ಷೇತ್ರದ ವ್ಯಾಪ್ತಿಗೆ ಬರುವ ಬಿಬಿಎಂಪಿ ಕೌನ್ಸಿಲರ್ ಗಳು ರಾಜಿನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ,
ಜೆಡಿಎಸ್ ಶಾಸಕ ಗೋಪಾಲಯ್ಯ ಪತ್ನಿ ಹೇಮಲತಾ ಕೂಡ ರಾಜಿನಾಮೆ ನೀಡುವ  ಪಟ್ಟಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಅವರು ರಾಜಿನಾಮೆ ನೀಡಿದರೇ  ಮರು ಚುನಾವಣೆಗೆ ಹೋಗುತ್ತೇವೆ, ಬಿಬಿಎಂಪಿಯನ್ನು ವಿಸರ್ಜಿಸುವುದಿಲ್ಲ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಶಿವರಾಜ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!