ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಆಪರೇಷನ್ ಹಸ್ತದ ಭೀತಿ: ಬಿಜೆಪಿ ಶಾಸಕರು ರೆಸಾರ್ಟ್ ಗೆ ಶಿಫ್ಟ್ ?

ವಿಧಾನಸಭೆ ಕಲಾಪದಲ್ಲಿ ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ...

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ  ವಿಶ್ವಾಸ ಮತಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದೆ.
ಆಪರೇಷನ್ ಹಸ್ತದ ಭಯದಲ್ಲಿರುವ ಬಿಜೆಪಿ ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾಗಿದೆ, ವಿಧಾನಸಭೆಯಲ್ಲಿ ಸಂತಾಪ ಸೂಚಿಸುತ್ತಿದ್ದ ವೇಳೆಯೇ ಸದನದಿಂದ ಎದ್ದು ಹೊರಟ  ಮಾಜಿ ಸಿಎಂ ಯಡಿಯೂರಪ್ಪ ತಮ್ಮ ಕೊಠಡಿಗೆ ತೆರಳಿ ಬಿಜೆಪಿ ಶಾಸಕರ ಜೊತೆ ಸಭೆ ನಡೆಸಿದರು.
ತಮ್ಮ ಶಾಸಕರು ಅಧಿವೇಶನ ಮುಗಿಯುವವರೆಗೂ ಬಿಜೆಪಿ ಶಾಸಕರು ಎಲ್ಲೂ ಹೋಗದಂತೆ ನಿಗಾ ವಹಿಸಲಾಗಿದೆ, ಹೀಗಾಗಿ ಬಿಜೆಪಿ ಶಾಸಕರನ್ನು ಬೆಂಗಳೂರು ಹೊರವಲಯದ ರಮಣಶ್ರೀ ರಾಯಲ್ ಆರ್ಕೇಡ್ ಗೆ ಶಿಫ್ಟ್ ಮಾಡಲಾಗುವುದು ಎಂಬ ವಿಷಯ ಕೇಳಿ ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟಿ20 ಸರಣಿಗೆ ಭಾರತ ತಂಡ ಪ್ರಕಟ: ಹಾರ್ದಿಕ್, ಪಂತ್'ಗೆ ಬಿಗ್ ಶಾಕ್; ವಿರಾಟ್, ರೋಹಿತ್​ ಶರ್ಮಾಗೆ ಚಾನ್ಸ್

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ