ಸಾಂದರ್ಭಿಕ ಚಿತ್ರ 
ರಾಜಕೀಯ

ರೆಸಾರ್ಟ್ ರಾಜಕೀಯ ಮುಂದುವರಿಕೆ; ಸಂಡೇ ಮೂಡ್‍ನಲ್ಲಿ ಶಾಸಕರು

ರಾಜ್ಯದ ರಾಜಕೀಯ ಬಿಕ್ಕಟ್ಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಮೂರೂ ಪಕ್ಷಗಳ ನಾಯಕರು ...

ಬೆಂಗಳೂರು: ರಾಜ್ಯದ ರಾಜಕೀಯ ಬಿಕ್ಕಟ್ಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಮೂರೂ ಪಕ್ಷಗಳ ನಾಯಕರು ರೆಸಾರ್ಟ್‍ನಲ್ಲಿ ತಂಗಿದ್ದು, ಕೆಲವರು ಭಾನುವಾರವಾದ ಇಂದು ದೇವಾಲಯಗಳ ಭೇಟಿ ಮಾಡಿದರೆ, ಇನ್ನು ಕೆಲವು ಶಾಸಕರು ಹೋಟೆಲ್‍ನಲ್ಲೇ ಕಾಲ ಕಳೆಯುತ್ತಿದ್ದಾರೆ.
ನಗರದ ಹೊರವಲಯದ ರಾಜಾನುಕುಂಟೆಯ ರಮಡ ರೆಸಾರ್ಟ್‍ನಲ್ಲಿರುವ ಬಿಜೆಪಿ ಶಾಸಕರು ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಲು ಮುಂದಾಗಿದ್ದಾರೆ. ಹೋಟೆಲ್‍ನಿಂದ ಹೊರಗೆ ಹೋಗಲು ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರ ಸಮ್ಮತಿಗಾಗಿ ಕಾಯುತ್ತಿದ್ದಾರೆ.
ಸಂಜೆ ನಾಲ್ಕು ಹೊತ್ತಿಗೆ ಯಡಿಯೂರಪ್ಪ ಅವರು ಹೋಟೆಲ್‍ಗೆ ಆಗಮಿಸಿ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET paper leak: ಯುವಕರ ಭವಿಷ್ಯದ ಜೊತೆ ಆಟ, ತಕ್ಷಣ ಧರ್ಮೇಂದ್ರ ಪ್ರಧಾನ್ ವಜಾಗೊಳಿಸಿ: ರಾಹುಲ್ ಗಾಂಧಿ ಆಗ್ರಹ

ನಟ Jayam Ravi ವಿಚ್ಛೇದನ: ನಿರಾಕರಿಸಿದ್ದು ಯಾರು?, ಮದುವೆಯಾಗಿದ್ದು ಯಾರು? ಎಂಬುದನ್ನು ಸಾಬೀತು ಪಡಿಸುತ್ತೇನೆ: ಆರ್ತಿ ತಾಯಿ ಸುಜಾತ

IPL 2026: 2 ಓವರ್ ನಲ್ಲಿ ಪಂದ್ಯ ಕಳೆದುಕೊಂಡ GT, KKRಗೆ 29 ರನ್ ಗಳ ಭರ್ಜರಿ ಜಯ

'ಪ್ಲೀಸ್ ನಾಳೆ ಒಂದಿನ ಗೆಲ್ರಪ್ಪಾ': ಎದುರಾಳಿ RCB ಬೆನ್ನು ಬಿದ್ದ CSK ಫ್ಯಾನ್ಸ್! ಬೆಂಗಳೂರು ಗೆಲುವು ಚೆನ್ನೈಗೇಕೆ ಮುಖ್ಯ?

POCSO case: ಲುಕ್ ಔಟ್ ನೋಟಿಸ್ ಬೆನ್ನಲ್ಲೇ ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ್ ಪುತ್ರ!

SCROLL FOR NEXT