ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಸಿಎಂ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ: ಬಿಜೆಪಿ ಶಾಸಕರಿಗೆ ವಿಪ್ ಜಾರಿಗೊಳಿಸಿದ ಸಚೇತಕ ಸುನೀಲ್ ಕುಮಾರ್

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗುರುವಾರ ಅಂದರೆ ಜು 18ರಂದು ವಿಧಾನ ಸಭೆಯಲ್ಲಿ ವಿಶ್ವಾಸ ಮತ ...

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಗುರುವಾರ ಅಂದರೆ ಜು 18ರಂದು ವಿಧಾನ ಸಭೆಯಲ್ಲಿ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ ಬಿಜೆಪಿ ತನ್ನ ಪಕ್ಷದ ಶಾಸಕರಿಗೆ ಇಂದು ವಿಪ್ ಜಾರಿಮಾಡಿದೆ.
ವಿಧಾನ ಸಭೆ ವಿರೋಧ ಪಕ್ಷದ ಸಚೇತಕ ಸುನೀಲ್ ಕುಮಾರ್ ತಮ್ಮ ಪಕ್ಷದ 105 ಶಾಸಕರಿಗೆ ಇಂದು ವಿಪ್ ಜಾರಿಗೊಳಿಸಿದ್ದಾರೆ. 
ಜುಲೈ 18ರಂದು ಮುಖ್ಯಮಂತ್ರಿ ವಿಶ್ವಾಸ ನಿರ್ಣಯ ಕಲಾಪ ಇದ್ದರೂ ಇಂದೇ ವಿಪ್ ಜಾರಿ ಮಾಡುವ ಮೂಲಕ ರಿವರ್ಸ್ ಆಪರೇಷನ್ ಒಳಗಾಗದಂತೆ ವಿಪ್ ನೀಡಿದೆ. ಒಂದು ವೇಳೆ ರಿವರ್ಸ್ ಆಪರೇಷನ್ ಗೆ  ಒಳಗಾದರೆ ಅವರ ವಿರುದ್ದ ಅನರ್ಹತೆಯ ಅಸ್ತ್ರ ಪ್ರಯೋಗಿಸಲು ವಿಪ್ ಜಾರಿಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel