ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ 
ರಾಜಕೀಯ

ಮಂಡ್ಯ: ಅತೃಪ್ತ ಕಾಂಗ್ರೆಸ್-ಜೆಡಿಎಸ್ ಶಾಸಕರ ರಾಜಿನಾಮೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಕೆ.ಆರ್ ಪೇಟೆ ಶಾಸಕ ನಾರಾಯಣ ಗೌಡ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿರುವುದನ್ನು ವಿರೋಧಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಸೋಮವಾರ ...

ಮಂಡ್ಯ: ಕೆ.ಆರ್ ಪೇಟೆ ಶಾಸಕ ನಾರಾಯಣ ಗೌಡ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿರುವುದನ್ನು ವಿರೋಧಿಸಿ ನೂರಾರು ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನಾ ರ್ಯಾಲಿ ನಡೆಸಿದರು.
ಅಣಕು ಶವಯಾತ್ರೆ ನಡೆಸಿ. ಪ್ರತಿಕೃತಿ ದಹಿಸಿದರು, ಅವರ ಮನೆ ಮುಂದೆ ಪ್ರತಿಭಟನೆ ಬರಹಗಳುಳ್ಳ ಬೋರ್ಡ್ ನೇತು ಹಾಕಿದ್ದರು.
12 ಶಾಸಕರ ಜೊತೆಗೆ ರಾಜಿನಾಮೆ ನೀಡಿದ್ದ ನಾರಾಯಣಗೌಡ ಸದ್ಯ ಮುಂಬಯಿಯಲ್ಲಿದ್ದಾರೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಟಿ ಮಂಜು ನೇತೃತ್ವದಲ್ಲಿ ಟಿಬಿ ಸರ್ಕಲ್ ನಿಂದ ತಾಲೂಕು ಕಚೇರಿ ವರೆಗೂ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!