ರಾಮಲಿಂಗಾ ರೆಡ್ಡಿ 
ರಾಜಕೀಯ

ರಾಮಲಿಂಗಾ ರೆಡ್ಡಿ ದ್ರೋಹ ಎಸಗಿದ್ದಾರೆ, ನಾವು ಅವರನ್ನು ಅನುಸರಿಸುವುದಿಲ್ಲ: ಅತೃಪ್ತ ಶಾಸಕರು

ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೊನೆ ಕ್ಷಣದಲ್ಲಿ ಮೋಸ ಮಾಡಿದ್ದಾರೆ: ಹೀಗಾಗಿ ನಾವು ಯಾವುದೇ ಕಾರಣಕ್ಕೂ ಅವರನ್ನು ಫಾಲೋ ಮಾಡಲ್ಲ ಎಂದು ...

ಬೆಂಗಳೂರು:  ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಕೊನೆ ಕ್ಷಣದಲ್ಲಿ ಮೋಸ ಮಾಡಿದ್ದಾರೆ: ಹೀಗಾಗಿ ನಾವು ಯಾವುದೇ ಕಾರಣಕ್ಕೂ ಅವರನ್ನು ಫಾಲೋ ಮಾಡಲ್ಲ ಎಂದು ಮುಂಬಯಿಯಿಂದ ಅತೃಪ್ತ ಶಾಸಕರು ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ನಾನು ರಾಜಿನಾಮೆ ವಾಪಸ್ ಪಡೆಯುತ್ತಿದ್ದೇನೆ, ವಿಶ್ವಾಸ ಮತಕ್ಕೆ ನಾನು ಬೆಂಬಲ ಸೂಚಿಸುತ್ತೇನೆ ಎಂಬ ಹೇಳಿಕೆ ನೀಡಿರುವ ಬೆನ್ನಲ್ಲೇ ಈ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ವಿಡಿಯೋದಲ್ಲಿ ಮಾತನಾಡಿರುವ ಶಾಸಕ ಎಸ್,ಟಿ ಸೋಮಶೇಖರ್, ನಾನು, ರಾಮಲಿಂಗಾ ರೆಡ್ಡಿ, ಬೈರತಿ ಬಸವರಾಜ್ ಹಾಗೂ ಮುನಿರತ್ನ ಒಟ್ಟಾಗಿ ಕೂತು ಚರ್ಚಿಸಿ ರಾಜಿನಾಮೆ ನಿರ್ಧಾರ ಕೈಗೊಂಡಿದ್ದೇವು,  ಯಾವುದೇ ಕಾರಣಕ್ಕೂ ರಾಜಿನಾಮೆ ವಾಪಸ್ ಪಡೆಯಬಾರದೆಂದು ನಾಲ್ವರು ನಿರ್ಧರಿಸಿದ್ದೆವು, ಆದರೆ ರಾಮಲಿಂಗಾರೆಡ್ಡಿ ರಾಜಿನಾಮೆ ವಾಪಸ್ ಪಡೆಯುವುದಾಗಿ ಹೇಳಿರುವುದನ್ನು ಮಾಧ್ಯಮಗಳಲ್ಲಿ  ನೋಡಿದ್ದೇವೆ, ಆದರೆ ನಾವು ಯಾವುದೇ ಕಾರಣಕ್ಕೂ  ಅವರನ್ನು ಅನುಸರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗಡಿಯ ಸ್ಥಿತಿ ದ್ವಿಪಕ್ಷೀಯ ಸಂಬಂಧಗಳನ್ನು ಪ್ರತಿಬಿಂಬಿಸುತ್ತೆ: ಚೀನಾ ವಿರುದ್ಧ ಕೆರಳಿದ ಭಾರತ

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ಇದು ಮುದಿ ಗುಳ್ಳೆ ನರಿ: ಬಾಲಿವುಡ್ ನಟ ನಸೀರುದ್ದೀನ್ ಶಾ ವಿರುದ್ಧ BJP ಸಂಸದೆ ಕಂಗನಾ ಕಿಡಿ!

ನಾವು ನಮ್ಮ ರೈತರನ್ನು ರಕ್ಷಿಸಬೇಕು, ನ್ಯಾಯಾಲಯದ ತೀರ್ಪನ್ನೂ ಪಾಲಿಸಬೇಕು: CWRC ಆದೇಶಕ್ಕೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ