ಸಿದ್ದರಾಮಯ್ಯ 
ರಾಜಕೀಯ

ಅತೃಪ್ತರಿಗೂ ಸೇರಿ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿಗೊಳಿಸಿದ ಸಿದ್ದರಾಮಯ್ಯ

ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.

ಬೆಂಗಳೂರು: ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.
ವಿಧಾನಸಭೆಯ ಕಾರ್ಯಕಲಾಪಗಳಲ್ಲಿ ಮೈತ್ರಿ ಸರ್ಕಾರದ  ವಿಶ್ವಾಸಮತ ನಿರ್ಣಯದ ಮೇಲಿನ ಚರ್ಚೆ ನಡೆಯುತ್ತಿದ್ದು,  ನಿರ್ಣಯವನ್ನು ಮತಕ್ಕೆ ಹಾಕಲಾಗುತ್ತದೆ. ಆದ್ದರಿಂದ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾದ ಎಲ್ಲಾ ಶಾಸಕರು ಇಂದಿನ ಕಾರ್ಯಕಲಾಪಗಳಲ್ಲಿ ಕಡ್ಡಾಯವಾಗಿ ಹಾಜರಾಗಬೇಕು ಎಂದು ವಿಪ್ ನಲ್ಲಿ ಉಲ್ಲೇಖಿಸಲಾಗಿದೆ..
ಶಾಸಕಾಂಗ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿರುವ ಕಾಂಗ್ರೆಸ್ ಪಕ್ಷದ  ಬಂಡಾಯ ಶಾಸಕರಿಗೂ ವಿಪ್ ಜಾರಿಗೊಳಿಸಲಾಗಿದೆ. ಕಡ್ಡಾಯವಾಗಿ ಸದನದಲ್ಲಿ ಹಾಜರಾಗುವ ಮೂಲಕ ಮೈತ್ರಿ ಸರ್ಕಾರದ ಪರವಾಗಿ ಬೆಂಬಲ ಸೂಚಿಸುವಂತೆ  ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel