ಕೆ.ಆರ್.ರಮೇಶ್ ಕುಮಾರ್ 
ರಾಜಕೀಯ

ನಾಳೆ ವಿಚಾರಣೆಗೆ ಹಾಜರಾಗಿ: ರಾಜ್ಯದ ಅತೃಪ್ತ ಶಾಸಕರಿಗೆ ಸ್ಪೀಕರ್ ಸಮನ್ಸ್ ಜಾರಿ

ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸರ್ಕಾರಕ್ಕೆ ಮಗ್ಗುಲ ಮುಳ್ಲಾಗಿ ಕಾಡುತ್ತಿರುವ ಅತೃಪ್ತ ಶಾಸಕರಿಗೆ ವಿಚಾರಣೆಗೆ ಹಾಜರಾಗಬೇಕೆಂದು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಸಮನ್ಸ್ ಜಾರಿ ಮಾಡಿದ್ದಾರೆ
ಜುಲೈ 23 ರಂದು ಬೆಳಿಗ್ಗೆ 11 ಗಂಟೆಗೆ ಮುಂಬೈನಲ್ಲಿ ನೆಲೆಯಾಗಿರುವ ಎಲ್ಲಾ ಅತೃಪ್ತ ಶಾಸಕರು ತಮ್ಮ ಕಚೇರಿಯಲ್ಲಿ ಭೇಟಿಯಾಗುವಂತೆ ಸಮನ್ಸ್ ನೀಡಿದ್ದಾರೆ.
ಕಳೆದ ಹದಿನೈದು ದಿನಗಳಿಂದಲೂ ಜೆಂಡಿಎಸ್-ಕಾಂಗ್ರೆಸ್ ನ ಹದಿನೈದು ಶಾಆಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈ ಹೋಟೆಲ್ ನಲ್ಲಿ ನೆಲೆಸಿದ್ದು ರಾಜೀನಾಮೆ ಅಂಗೀಕರಿಸಿ ಎಂದು ಸ್ಪೀಕರ್ ಅವರಿಗೆ ಒತ್ತಡ ಹಾಕುತ್ತಿದ್ದಾರೆ. ಈ ಅತೃಪ್ತ ಶಾಸಕರ ಕಾರಣದಿಂದಾಗಿ ವಿಧಾನಸಭೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

ಇರಾನ್-ಅಮೆರಿಕ ಯುದ್ಧ ಮುಂದುವರೆದರೆ ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇ ಕುತ್ತು!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

SCROLL FOR NEXT