ಸಂಗ್ರಹ ಚಿತ್ರ 
ರಾಜಕೀಯ

ಯಡಿಯೂರಪ್ಪ ನಾಯಕತ್ವದಡಿ ಬಿಜೆಪಿಯಿಂದ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತ- ಅಮಿತ್ ಶಾ

ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಭಿನಂದಿಸಿದ್ದಾರೆ. ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ, ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬಿಜೆಪಿ ನೀಡಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಬಿ.ಎಸ್ ಯಡಿಯೂರಪ್ಪ ನಾಯಕತ್ವದಡಿ  ಬಿಜೆಪಿ ಸುಭದ್ರ, ರೈತಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ನೀಡಲಿದೆ. ಕರ್ನಾಟಕದ ಜನತೆಯ ಆಶೋತ್ತರಗಳನ್ನು ಕಾಪಾಡುವಲ್ಲಿ ಬಿಜೆಪಿ ಬದ್ಧವಾಗಿರುವುದಾಗಿ ಕೇಂದ್ರ ಗೃಹ ಸಚಿವರು ಆಗಿರುವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಾಜೂಬಾಯಿ ವಾಲಾ , ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಹಾಗೂ ಅಧಿಕಾರದ ಗೌಪ್ಯತೆ ಬೋಧಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

‘ಯಾರು ಏನು ಧರಿಸಬೇಕು ಎಂಬುದನ್ನು ಕೋರ್ಟ್‌ ನಿರ್ಧರಿಸಬಾರದು’: ಹಿಜಾಬ್‌ ವಿವಾದದ ಕುರಿತು BJP ನಾಯಕ Syed Zafar Islam ಆಕ್ಷೇಪ

ನೇಪಾಳದಲ್ಲಿ ಭೀಕರ ಹಠಾತ್ ಪ್ರವಾಹ: ರಕ್ಕಸ ಅಲೆಗೆ ವಲಸೆ ಕಚೇರಿಯಲ್ಲಿದ್ದ ಇಶಾ ಫೌಂಡೇಶನ್‌ನ 77 ಮಂದಿ ಕಣ್ಮರೆ; Video ಹಂಚಿಕೊಂಡ ಸದ್ಗುರು! ಹೇಳಿದ್ದೇನು?