ಸಿದ್ದರಾಮಯ್ಯ 
ರಾಜಕೀಯ

ಸಂಪುಟ ಪುನಾರಚನೆ ವೇಳೆ ರೆಬೆಲ್ ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ: ಸಿದ್ದರಾಮಯ್ಯ

ಸಂಪುಟ ಪುನಾರಚನೆ ವೇಳೆ ಸ್ಥಾನ ನೀಡುವುದಾಗಿ ಮೊದಲೇ ಹೇಳಿದ್ದೆ, ಅದರಂತೆ ಮುಂಬರುವ ಸಂಪುಟ ವಿಸ್ತರಣೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಸ್ಥಾನ ...

ಬೆಂಗಳೂರು: ಸಂಪುಟ ಪುನಾರಚನೆ ವೇಳೆ ಸ್ಥಾನ ನೀಡುವುದಾಗಿ ಮೊದಲೇ ಹೇಳಿದ್ದೆ, ಅದರಂತೆ ಮುಂಬರುವ ಸಂಪುಟ ವಿಸ್ತರಣೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಸ್ಥಾನ ನೀಡಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಂಪುಟ ಪುನಾರಚನೆ ವೇಳೆ ರಾಮಲಿಂಗಾ ರೆಡ್ಡಿ ಅವರಿಗೆ ಶಿವಳ್ಳಿ ಅವರ ಸ್ಥಾನವನ್ನು ನೀಡಲಾಗುವುದು, ಈ ಸಂಬಂಧ ರಾಮಲಿಂಗಾ ರೆಡ್ಡಿ ಅವರ ಜೊತೆ ಮಾತನಾಡಲಾಗುವುದು ಎಂದು ಹೇಳಿದ್ದಾರೆ. 
ಈ ವೇಳೆ ರಾಮಲಿಂಗಾರೆಡ್ಡಿ ಅವರ ಅಸಮಾಧಾನ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾನೇ ರಾಮಲಿಂಗಾರೆಡ್ಡಿ ಅವರ ಜೊತೆ ಮಾತನಾಡುತ್ತೇನೆ. ಪುನಾರಚನೆ ಮಾಡುವಾಗ ರಾಮಲಿಂಗಾರೆಡ್ಡಿ ಅವರಿಗೆ ಮಂತ್ರಿ ಸ್ಥಾನ ನೀಡುವುದಾಗಿ ಹೇಳಲಾಗಿತ್ತು. ಆದರೆ ಈಗ ಪುನಾರಚನೆ ಮಾಡುತ್ತಿಲ್ಲ.
ನಾನೆಂದೂ ಖರ್ಗೆ, ಪರಮೇಶ್ವರ್‌ ಅವರು ಮುಖ್ಯಮಂತ್ರಿ ಆಗಬಾರದು ಎಂದು ಹೇಳೇ ಇಲ್ಲ. 2013 ರಲ್ಲಿ ನಮ್ಮ ಪಕ್ಷದ ಶಾಸಕರು ಹೇಳಿದ್ದರು, ಹೈಕಮಾಂಡ್‌ ನವರು ಹೇಳಿದ್ದರು. ಹಾಗಾಗಿ ಮುಖ್ಯಮಂತ್ರಿ ಆಗಿದ್ದೆ. ಎಲ್ಲರಿಗೂ ಅವಕಾಶ ಸಿಗಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!