ದಿನೇಶ್ ಗುಂಡೂರಾವ್ 
ರಾಜಕೀಯ

ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪಕ್ಕೆ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ, ಶಾಸಕ ರೋಷನ್ ಬೇಗ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ...

ಬೆಂಗಳೂರು: ಮಂತ್ರಿ ಸ್ಥಾನ ಮಾರಾಟ ಮಾಡಲಾಗಿದೆ ಎಂಬ ಆರೋಪವನ್ನೂ ಮಾಡಿದ್ದಾರೆ, ಶಾಸಕ ರೋಷನ್ ಬೇಗ್ ಪಕ್ಷದ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ಕೊಟ್ಟಿದ್ದಾರೆ, ಹೀಗಾಗಿ ಅವರ ಹೇಳಿಕೆ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 
ಪಕ್ಷದ ಹಿರಿಯ ನಾಯಕರನ್ನು  ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾರನ್ನೂ ಕಡೆಗಣಿಸಿಲ್ಲ, ಪಕ್ಷ ಯಾರೊಬ್ಬರ ಆಸ್ತಿಯೂ ಇಲ್ಲ, ಟಿಕೆಟ್ ನೀಡುವಾಗಲೂ ಎಲ್ಲರ ಅಭಿಪ್ರಾಯ ಕೇಳಿದ್ದೇವೆ, ಅವರನ್ನು ಕೇಳಿಯೆ ಟಿಕೆಟ್ ನೀಡಲಾಗಿದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ
ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಅಭಿಪ್ರಾಯ ಪಡೆದೇ ಚುನಾವಣೆಗೆ ಟಿಕೆಟ್ ನೀಡಲಾಗಿದೆ, ಹಿರಿಯ ಶಾಸಕ ರಾಮಲಿಂಗಾರೆಡ್ಡಿ ನಮ್ಮ ಸಂಯೋಜಕ ಸಮಿತಿಯ ಅಧ್ಯಕ್ಷರು, ಅವರಿಗೆ ಅವಕಾಶ ಖಂಡಿತ ಸಿಗಲಿದೆ ಎಂದು ಹೇಳಿದರು
ರೋಷನ್ ಬೇಗ್ ಎಐಸಿಸಿ ಸದಸ್ಯರೂ ಆಗಿದ್ದಾರೆ. ಹೀಗಾಗಿ ಈ ಸಂಬಂಧ ಹೈಕಮಾಂಡ್ ಗೆ ಸಂಪೂರ್ಣ ವರದಿ ಕಳುಹಿಸಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ