ದಿನೇಶ್ ಗುಂಡೂರಾವ್ 
ರಾಜಕೀಯ

ರಾಜ್ಯ ಕಾಂಗ್ರೆಸ್ ಗೆ ಆಘಾತ: ಕೆಪಿಸಿಸಿ ವಿಸರ್ಜಿಸಿ ಆದೇಶ ಹೊರಡಿಸಿದ ಎಐಸಿಸಿ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಹೈಕಮಾಂಡ್‌ ಮೇಜರ್‌ ಸರ್ಜರಿ .

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಕಾಂಗ್ರೆಸ್‌ ಕಳಪೆ ಪ್ರದರ್ಶನ ಮಾಡಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಹೈಕಮಾಂಡ್‌ ಮೇಜರ್‌ ಸರ್ಜರಿ ಮಾಡಲು ಮುಂದಾಗಿದೆ.
ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರನ್ನು ಹೊರತು ಪಡಿಸಿ ಉಳಿದ ಪದಾಧಿಕಾರಿಗಳನ್ನು ವಿಸರ್ಜನೆ ಮಾಡಿ ಕೆಪಿಸಿಸಿ ಘಟಕ ಪುನಾರಚನೆಗೆ ಎಐಸಿಸಿ ಮಹತ್ವದ ಆದೇಶ ಹೊರಡಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಹೊತ್ತಿರುವ ಕೆ ಸಿ ವೇಣುಗೋಪಾಲ್‌ ಎಲ್ಲ ಘಟಕದ ಪದಾಧಿಕಾರಿಗಳ ನೇಮಕಕ್ಕೆ ಸೂಚನೆ ನೀಡಿದ್ದಾರೆ. ಒಟ್ಟು 310 ಪದಾಧಿಕಾರಿಗಳ ಬದಲಾವಣೆಗೆ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!