ಎಂ.ಬಿ ಪಾಟೀಲ್ 
ರಾಜಕೀಯ

ಮನೆಗೆ ಊಟಕ್ಕೆ ಕರೆದು ಗೃಹಸಚಿವರಿಗೆ ಮಾಜಿ ಸಚಿವ ಮಲ್ಲಿಕಾರ್ಜುನ್ ಮಂಗಳಾರತಿ!

ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆ ಆಗಮಿಸಿದ್ದ ಗೃಹ ಸಚಿವ ಎಂಟಿ ಪಾಟೀಲ್ ಅವರನ್ಹು ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ...

ದಾವಣಗೆರೆ:  ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆ ಆಗಮಿಸಿದ್ದ ಗೃಹ ಸಚಿವ ಎಂಟಿ ಪಾಟೀಲ್ ಅವರನ್ಹು ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ಫುಲ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.
ಪ್ರತ್ಯೇಕ ಲಿಂಗಾಯತ ಧರ್ಮದ ವಿಷದ ಸಂಬಂಧ ತಮ್ಮ ತಂದೆ ಶಾಮನೂರು ಶಿವಶಂಕರಪ್ಪ ವಿರುದ್ಧ ಮಾತನಾಡಿದ್ದ ಎಂಬಿ ಪಾಟೀಲ್‌ ಅವರನ್ನು ಮಲ್ಲಿಕಾರ್ಜುನ್‌ ತರಾಟೆಗೆ ತೆಗೆದುಕೊಂಡರು.
ನಾವು ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದೇವೆ, ನೀನು ನನ್ನ ಅಪ್ಪನ ವಿರುದ್ಧ ಮಾತನಾಡುತ್ತೀಯಾ, ನೀನು ಏನೋ ಈಗ ಮಿನಿಸ್ಟರ್ ಆಗಿದ್ದೀಯಾ ಎಂದು ಕ್ಲಾಸ್ ತೆದೆದುಕೊಂಡಿದ್ದಾರೆ. 
ಈ ವೇಳೆ ಮಲ್ಲಿಕಾರ್ಜುನ್ ಅವರನ್ನು ಸಮಾಧಾನ ಪಡಿಸಲು ಪಾಟೀಲ್ ಯತ್ನಿಸಿದರೂ ಅವರು ಸುಮ್ಮನಾಗಿಲಿಲ್ಲ, ಈ ವೇಳೆ ಅಲ್ಲಿ ನೆರೆದಿದ್ದವರನ್ನೆಲ್ಲಾ ಹೊರಗೆ ಕಳುಹಿಸಲಾಯಿತು. ನಂತರ ಮದ್ಯ ಪ್ರವೇಶಿಸಿದ ಶಾಮನೂರು ಶಿವಶಂಕರಲ್ಲಿ ಮಗನನ್ನು ಸಮಾಧಾನ ಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?

Asian Games 2026: 1 ನಿಮಿಷದಲ್ಲಿ 2 ಚಿನ್ನದ ಪದಕ ಗೆದ್ದ ಭಾರತ, 75 ಪದಕಗಳೊಂದಿಗೆ 5ನೇ ಸ್ಥಾನಕ್ಕೆ ಲಗ್ಗೆ!