ಡಿ.ಕೆ ಶಿವಕುಮಾರ ಮತ್ತು ಸುಮಲತಾ 
ರಾಜಕೀಯ

ಸುಮಲತಾ ಮನವೊಲಿಸಲು ಯಾರು ನನಗೆ ಹೇಳಿಲ್ಲ: ಡಿ.ಕೆ. ಶಿವಕುಮಾರ್

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಣತೊಟ್ಟಿರುವ ಸುಮಲತಾ ಅಂಬರೀಷ್ ಅವರ ಮನವೊಲಿಸುವಂತೆ ಯಾರೂ ನನಗೆ ಹೇಳಿಲ್ಲ. ಆದರೆ, ಅವರು ಕಾಂಗ್ರೆಸ್ ..

ಹುಬ್ಬಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಪಣತೊಟ್ಟಿರುವ ಸುಮಲತಾ ಅಂಬರೀಷ್ ಅವರ ಮನವೊಲಿಸುವಂತೆ  ಯಾರೂ ನನಗೆ ಹೇಳಿಲ್ಲ. ಆದರೆ, ಅವರು ಕಾಂಗ್ರೆಸ್ ವಿರುದ್ಧ ಹೋಗುವುದಿಲ್ಲ ಎನ್ನುವ ನಂಬಿಕೆ ಇದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮಂಡ್ಯ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ ಎಂದು ಹೇಳಿದರು. 
ಇನ್ನೂ ಸುಮಲತಾ ಸ್ಪರ್ಧೆ ಸಂಬಂಧ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ರೇವಣ್ಣ ಹೇಳಿಕೆ ವಿಚಾರ ನನಗೆ ಗೊತ್ತಿಲ್ಲ. ಅವರು ಏನು ಹೇಳಿದ್ದಾರೆ ಎನ್ನುವುದನ್ನು ನೋಡಿ ಮಾತನಾಡುತ್ತೇನೆ ಎಂದರು. 
ಕಾಂಗ್ರೆಸ್ ಹಾಗೂ ಜೆಡಿಎಸ್ ಟಿಕೆಟ್ ಹಂಚಿಕೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನೆ ಕೇಳಿ ಎಂದು ಉತ್ತರಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!