ಶಾಮನೂರು ಶಿವಶಂಕರಪ್ಪ 
ರಾಜಕೀಯ

ನಾನ್ ಕೇಳ್ದಾಗ ವಯಸ್ಸಾಗಿದೆ ಅಂದ್ರು, ಈಗ ಟಿಕೆಟ್ ಕೊಟ್ಟಿದ್ದಾರೆ: ಶಾಮನೂರು

ನಾನ್ ಕೇಳ್ದಾಗ ವಯಸ್ಸಾಗಿದೆ ಅಂತ ಹೇಳಿದ್ರು ಇದೀಗ ಬಿಡುಗಡೆಯಾಗಿರುವ ಲೋಕಸಭೆ ಚುನಾವಣಾ ಪಟ್ಟಿಯಲ್ಲಿ ನನ್ನ ಹೆಸರಿರುವುದು ನೋಡಿ ಆಶ್ಚರ್ಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು...

ಬೆಂಗಳೂರು: ನಾನ್ ಕೇಳ್ದಾಗ ವಯಸ್ಸಾಗಿದೆ ಅಂತ ಹೇಳಿದ್ರು ಇದೀಗ ಬಿಡುಗಡೆಯಾಗಿರುವ ಲೋಕಸಭೆ ಚುನಾವಣಾ ಪಟ್ಟಿಯಲ್ಲಿ ನನ್ನ ಹೆಸರಿರುವುದು ನೋಡಿ ಆಶ್ಚರ್ಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.
87 ವರ್ಷದ ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು ಕೂಡ ಆಗಿದ್ದಾರೆ. ದಾವಣಗೆರೆ ಲೋಕಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಶಂಕಪ್ಪ ಅವರ ಪುತ್ರ ಮಲ್ಲಿಕಾರ್ಜುನ್ ಅವರ ಹೆಸರು ಕೇಳಿ ಬಂದಿತ್ತು. ಆದರೆ ಶನಿವಾರ ಬಿಡುಗಡೆಯಾದ ಪಟ್ಟಿಯಲ್ಲಿ ಶಾಮನೂರು ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ನನಗೆ ಟಿಕೆಟ್ ಸಿಕ್ಕಿರುವುದು ಆಶ್ಚರ್ಯವಾಗಿದೆ. ಈ ಬಗ್ಗೆ ಬೆಂಗಳೂರಿಗೆ ಹೋಗಿ ಪಕ್ಷದ ಹಿರಿಯರಲ್ಲಿ ಮಾತನಾಡುತ್ತೇನೆ. ಮಗ ಮಲ್ಲಿಕಾರ್ಜುನನಿಗೆ ಟಿಕೆಟ್ ಕೊಡಬೇಕೆಂದು ನಾನೇನು ಒತ್ತಡ ಹಾಕುವುದಿಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!