ಹೆಚ್‍ಡಿ ರೇವಣ್ಣ 
ರಾಜಕೀಯ

ಬಿಜೆಪಿ ಬದಲಿಗೆ ಜೆಡಿಎಸ್‌ಗೆ ಮತ ಹಾಕಿದ್ರೆ ದಕ್ಷಿಣ ಕನ್ನಡ ಫಸ್ಟ್ ಬರ್ತಿತ್ತು!

ಜೆಡಿಎಸ್‌ ಬದಲಿಗೆ ಬಿಜೆಪಿಗೆ ಮತ ಹಾಕಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ 5ನೇ ಸ್ಥಾನಕ್ಕೆ ಕುಸಿದಿದೆ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಜೆಡಿಎಸ್‌ ಬದಲಿಗೆ ಬಿಜೆಪಿಗೆ ಮತ ಹಾಕಿದ್ದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ 5ನೇ ಸ್ಥಾನಕ್ಕೆ ಕುಸಿದಿದೆ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ವ್ಯಂಗ್ಯವಾಡಿದ್ದಾರೆ.
ಹಾಸನ ಮೊದಲ ಸ್ಥಾನ ಪಡೆದಿದೆ. ರಾಮನಗರ ದ್ವಿತೀಯ ಸ್ಥಾನ ಪಡೆದಿದೆ. ಇದರಲ್ಲಿ ದೇವೇಗೌಡ ಪಾತ್ರವೂ ಇದೆ. ನನ್ನ ಪತ್ನಿ ಭವಾನಿಯ ಪಾತ್ರವೂ ಇದೆ. ರೋಹಿಣಿ ಸಿಂಧೂರಿ ಅವರ ಕೊಡುಗೆ ಏನೂ ಇಲ್ಲ. ನಾನು ಸಚಿವನಾದ ಬಳಿಕ ಎರಡು ಮಿಟಿಂಗ್ ಗಳನ್ನು ಕರೆದಿದ್ದ ಎಂದರು.
ಇನ್ನು ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಾಸನ ಪ್ರಥಮ ಸ್ಥಾನ ಪಡೆದ ಬಳಿಕ ಸಚಿವ ರೇವಣ್ಣ ಅವರ ಲಿಂಬೆ ಹಣ್ಣಿನ ಪ್ರಭಾವದಿಂದ ಎಂದು ಸಾಮಾಜಿಕ ತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಿಮ್ಮ ಮೇಲೆ ನಮಗೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ: CJP ಪ್ರತಿಭಟನೆ ನಂತರ ಮೊದಲ ಬಾರಿ Gen Z ಉದ್ದೇಶಿಸಿ ಮೋದಿ ಭಾಷಣ

ಭಾರತೀಯ ಅಭಿಮಾನಿಗಳಿಗೆ ಶಾಕ್: ಭಾರತಕ್ಕೂ ಮೊದಲು ವಿದೇಶದಲ್ಲಿ Ramayana ಚಿತ್ರ ಬಿಡುಗಡೆ; ಕಾರಣ ಬಿಚ್ಚಿಟ್ಟ ನಿರ್ಮಾಪಕ!

ಶ್ರೀಲಂಕಾ ಪ್ರವಾಸ: ಜೈಸ್ವಾಲ್ ಡಕೌಟ್, ಶತಕ ಸಿಡಿಸಿ ಭಾರತಕ್ಕೆ ಆಸರೆಯಾದ ಕನ್ನಡಿಗ ದೇವದತ್ ಪಡಿಕ್ಕಲ್

ಮೈಸೂರು: ʻಡಾಲಿʼ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆಗೆ ಶರಣು; ಡೆತ್‌ನೋಟ್‌ ಪತ್ತೆ!

ದೆಹಲಿ: ಪೊಲೀಸ್ ಅಧಿಕಾರಿ ಮಗ ಕುಡಿದು ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು, ಮತ್ತೊಂದು ಕಾರಿಗೆ ಡಿಕ್ಕಿ; ವೃದ್ಧೆ ಸಾವು