ಸಿದ್ದರಾಮಯ್ಯ 
ರಾಜಕೀಯ

ಸರ್ಕಾರ ಉರುಳಿಸಲು ಸಿದ್ದರಾಮಯ್ಯ ಕುಮ್ಮಕ್ಕು: ಸಿದ್ದು ಆಪ್ತರನ್ನು ಅಮಾನತುಗೊಳಿಸಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಅವಧಿ ಪೂರ್ಣ ಮಾಡಬೇಕು ಎಂಬುದೇ ತಮ್ಮ ಆಸೆಯಾಗಿದೆ. ಆದರೆ ಅದಕ್ಕೆ ಕಾಂಗ್ರೆಸ್ ನಾಯಕರು ..

ಶಿವಮೊಗ್ಗ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಐದು ವರ್ಷಗಳ ಅವಧಿ ಪೂರ್ಣ ಮಾಡಬೇಕು ಎಂಬುದೇ ತಮ್ಮ ಆಸೆಯಾಗಿದೆ. ಆದರೆ ಅದಕ್ಕೆ ಕಾಂಗ್ರೆಸ್ ನಾಯಕರು ಅವಕಾಶ ಕೊಡುತ್ತಿಲ್ಲ ಎಂಬುದನ್ನು ಸಿಎಂ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಅಭದ್ರತೆ ಕಾಡಬಾರದು ಎಂದಾದರೇ ಸಿದ್ದರಾಮಯ್ಯ ಅವರ ಬೆಂಬಲಿಗರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಬೇಕು ಎಂದು ಬಿಜೆಪಿ ಮುಖಂಡ ಕೆ.ಎಸ್ ಆಶ್ವರಪ್ಪ ಒತ್ತಾಯಿಸಿದ್ದಾರೆ.
ತಮ್ಮ ಬೆಂಬಲಿಗರ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು,  ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯ ಅವರೇ ಕಂಟಕರಾಗಿದ್ದಾರೆ ಎಂದು ದೂರಿದ್ದಾರೆ,
ಸಿದ್ದರಾಮಯ್ಯ ಒಂದು ಕಡೆ ತೊಟ್ಟಿಲು ತೂಗುತ್ತಾರೆ ಮತ್ತೊಂದು ಕಡೆ ಮಗವನ್ನು ಚಿವುಟುತ್ತಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!