ರಾಜೀವ್ ಗಾಂಧಿ 
ರಾಜಕೀಯ

ಗೋಡ್ಸೆ ಕೊಂದಿದ್ದು ಒಬ್ಬರನ್ನ, ರಾಜೀವ್ ಕೊಂದಿದ್ದು 17 ಸಾವಿರ ಜನರನ್ನು: ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು?

ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್​ ಹಾಸನ್ ನೀಡಿದ ಹೇಳಿಕೆ ..

ಬೆಂಗಳೂರು: ಮಹಾತ್ಮಾ ಗಾಂಧೀಜಿಯನ್ನು ಕೊಂದ ನಾಥುರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಉಗ್ರ ಎಂದು ನಟ, ರಾಜಕಾರಣಿ ಕಮಲ್​ ಹಾಸನ್ ನೀಡಿದ ಹೇಳಿಕೆ ರಾಷ್ಟ್ರವ್ಯಾಪಿ ಹೊಸ ಕಿಚ್ಚು ಹಚ್ಚಿದೆ. 
'ನಾಥೂರಾಮ್ ಗೋಡ್ಸೆಗಿಂತ ರಾಜೀವ್ ಗಾಂಧಿ ಮಹಾಕ್ರೂರಿ' ಎಂದು 'ಚೌಕಿದಾರ್' ನಳಿನ್​ ಕುಮಾರ್​ ಕಟೀಲ್​ ಅವರು ಟ್ವೀಟ್​ ಮಾಡಿ, ವಿವಾದ, ಚರ್ಚೆಗೆ ನಾಂದಿ ಹಾಡಿದ್ದಾರೆ. 
ಗಾಂಧಿಯನ್ನು ಕೊಂದ ಗೋಡ್ಸೆ 'ಹಿಂದೂ ಉಗ್ರ'ನಾಗಲು ಹೇಗೆ ಸಾಧ್ಯ? ಗೋಡ್ಸೆ ಕೊಂದವರ ಸಂಖ್ಯೆ 1, ಅಜ್ಮಲ್ ಕಸಬ್ ಕೊಂದವರ ಸಂಖ್ಯೆ 72, ರಾಜೀವ್ ಗಾಂಧಿ ಕೊಂದವರ ಸಂಖ್ಯೆ 17,000 ಈಗ ನೀವೇ ಹೇಳಿ ಇವರಲ್ಲಿ ಅತೀ ಕ್ರೂರ ಕೊಲೆಗಾರ ಯಾರು? . 
ನಳೀನ್ ಅವರ ಟ್ವೀಟ್ ಗೆ ಕಾಂಗ್ರೆಸ್ಸಿಗರಿಂದ ಪ್ರತಿಕ್ರಿಯೆಗಳು ಬಂದಿವೆ. ಸ್ಥಳೀಯರು ಕ್ಷೇತ್ರದ ಸಮಸ್ಯೆ ಬಗ್ಗೆ ಮೊದಲು ಗಮನಹರಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!