ಕಾಂಗ್ರೆಸ್ ಮೈತ್ರಿ ಸಹವಾಸ ಸಾಕಾಗಿದೆ, ಹೊರಬರುವುದೇ ಉತ್ತಮ: ತುಮಕೂರು ಜೆಡಿಎಸ್ ಶಾಸಕ 
ರಾಜಕೀಯ

ಕಾಂಗ್ರೆಸ್ ಮೈತ್ರಿ ಸಹವಾಸ ಸಾಕಾಗಿದೆ, ಹೊರಬರುವುದೇ ಉತ್ತಮ: ತುಮಕೂರು ಜೆಡಿಎಸ್ ಶಾಸಕ

ಚುನಾವಣಾ ಫಲಿತಾಂಶ ಪ್ರಕಟವಾಗಿ 3 ದಿನಗಳು ಕಳೆದ ಬಳಿಕವೂ ಜೆಡಿಎಸ್-ಕಾಂಗ್ರೆಸ್ ಸೋಲಿನ ಬೇನೆಯಿಂದ ಇನ್ನೂ ಹೊರಬಂದಿಲ್ಲ.

ತುಮಕೂರು: ಚುನಾವಣಾ ಫಲಿತಾಂಶ ಪ್ರಕಟವಾಗಿ 3 ದಿನಗಳು ಕಳೆದ ಬಳಿಕವೂ ಜೆಡಿಎಸ್-ಕಾಂಗ್ರೆಸ್ ಸೋಲಿನ ಬೇನೆಯಿಂದ ಇನ್ನೂ ಹೊರಬಂದಿಲ್ಲ. 
ಈ ನಡುವೆ ಮಾಜಿ ಪ್ರಧಾನಿ ದೇವೇಗೌಡ ಸ್ಪರ್ಧಿಸಿದ್ದ ತುಮಕೂರು ಗ್ರಾಮಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 
ದೇವೇಗೌಡ ಸೋಲುವುದಕ್ಕೆ ಕಾಂಗ್ರೆಸ್ ನಾಯಕರ ಷಡ್ಯಂತ್ರವೇ ಕಾರಣ ಎಂದು ಆರೋಪಿಸಿರುವ ಗೌರಿ ಶಂಕರ್, ಮೈತ್ರಿ ಇಲ್ಲದೇ ಇದ್ದಿದ್ದರೆ ದೇವೇಗೌಡರು ಕನಿಷ್ಟ 2 ಲಕ್ಷ ಮತಗಳ ಅಂತರದಿಂದ ಆಯ್ಕೆಯಾಗುತ್ತಿದ್ದರು ಎಂದು ಹೇಳಿದ್ದಾರೆ. 
ಬಿಜೆಪಿ ಅಭ್ಯರ್ಥಿ ಗೆಲ್ಲುವುದಕ್ಕೆ ಕಾಂಗ್ರೆಸ್ ನಾಯಕ ಕೆಎನ್ ರಾಜಣ್ಣಸಹಾಯ ಮಾಡಿದ್ದಾರೆ ಎಂದು ಗೌರಿ ಶಂಕರ್ ಆರೋಪಿಸಿದ್ದು, ದೇವೇಗೌಡ ಸೋಲುವುದಕ್ಕೆ ಇದೂ ಒಂದು ಕಾರಣ ಎಂದು ಹೇಳಿದ್ದಾರೆ. ಇದೇ ವೇಳೆ ಸಿಎಂ, ದೇವೇಗೌಡ ನನ್ನ ವಿರುದ್ಧ ಕ್ರಮ ಕೈಗೊಂಡರೂ ಚಿಂತೆ ಇಲ್ಲ. ಜೆಡಿಎಸ್ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತೊರೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!